September 18, 2026
ಕೃಷಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ-ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸುಮಿತ್ರಾ

Suddi Udaya
ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಸತಿ ವಿದ್ಯಾರ್ಥಿಗಳೊಂದಿಗೆ ವಿಶ್ವ ಪರಿಸರ ದಿನವನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಬೀಜದ ಗುಂಡಿಗಳನ್ನು ತಯಾರಿಸಿ ಅವುಗಳನ್ನು ಸೂಕ್ತ ಸ್ಥಳಗಳಲ್ಲಿ ಇರಿಸುವುದರಿಂದ ಹಿಡಿದು, ಸಸಿಗಳನ್ನು ನೆಡುವವರೆಗೆ ಪ್ರತಿಯೊಂದು ಚಟುವಟಿಕೆಯನ್ನು...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಡಗಕಾರಂದೂರು ಶಾಲೆಯಲ್ಲಿ ಪರಿಸರ ದಿನಾಚರಣೆ – ಪುಸ್ತಕ ಪೂಜೆ

Suddi Udaya
ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿಯ ಇಕೋ ಕ್ಲಬ್ ವತಿಯಿಂದ ಪರಿಸರ ದಿನಾಚರಣೆಯನ್ನು ಹಣ್ಣಿನ ಗಿಡಗಳನ್ನು ನೇಡುವುದರೊಂದಿಗೆ ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಶಶಿಕಾಂತ ನಾಯಕ, ಉಪಾಧ್ಯಕ್ಷೆ ರೂಪ, ಸದಸ್ಯರಾದ ಆನಂದ ಪೂಜಾರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ,ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ವರ್ತಕರ ಸಂಘ, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘ ನಿಯಮಿತ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಜೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆ ಪಿ.ಎಂ. ಶ್ರೀ ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ವೇಣೂರು : ಪಿ.ಎಂ. ಶ್ರೀ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆ, ಬಜಿರೆಯಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆಯಿಂದ ನೀಡಲಾದ ವಿವಿಧ ಜಾತಿಯ ಗಿಡಗಳನ್ನು ಶಾಲಾ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ‌.ಮಂ.ಅ. ಪ್ರೌಢಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನದ ಪ್ರಯುಕ್ತ ಜೂನ್ ೬ ರಂದು ಮಾಸ್ತಿ ಸಂಸ್ಮರಣ ಕಾರ್ಯಕ್ರಮ ಜರಗಿತು. ಮಾಸ್ತಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು‌. ವಿದ್ಯಾರ್ಥಿನಿ ಆಯಿಷತ್ ಹೈಪ ಮಾಸ್ತಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

Suddi Udaya
ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಇದರ ಉದ್ಘಾಟನಾ ಸಮಾರಂಭ ನಡೆದು ಸಂಜೆ ಸಭಾ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ಹಾಗೂ ಜೋಡು ಜೀಟಿಗೆ ನಾಟಕ ಪ್ರದರ್ಶನ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರ‍್ಯಾಂಕ್ ಮೇಲೆ ರ‍್ಯಾಂಕ್ : ಅಕಾಡೆಮಿಕ್ ವರ್ಷವಿಡೀ ಸಾಧನೆಗಳ ಪರ್ವ: ಸಿಇಟಿ ಯಲ್ಲಿ ಎಕ್ಸೆಲ್ ಗುರುವಾಯನಕೆರೆ ಸರ್ವ ಶ್ರೇಷ್ಠ ಸಾಧನೆ

Suddi Udaya
ಗುರುವಾಯನಕೆರೆ: ಇತ್ತೀಚೆಗೆ ಪ್ರಕಟಗೊಂಡ ಬಿಎಸ್ಸಿ ಅಗ್ರಿ ಪ್ರಾಕ್ಟಿಕಲ್ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದ, ರಾಷ್ಟ್ರ ಮಟ್ಟದ ಜೆಇಇ ಪರಿಕ್ಷೆಯಲ್ಲಿ ಅಪೂರ್ವ ದಾಖಲೆ ನಿರ್ಮಿಸಿದ, ಪಿಯು ಬೋರ್ಡ್ ಪರೀಕ್ಷೆಯಲ್ಲಿಯೂ ಪೂರ್ಣಾಂಕದ ಸಾಧನೆ ಮಾಡಿರುವ ಗುರುವಾಯನಕೆರೆ ಎಕ್ಸೆಲ್...
ಗ್ರಾಮಾಂತರ ಸುದ್ದಿನಿಧನ

ಶಿಶಿಲ: ಗುಡ್ಡೆತೋಟ ಮನೆ ಯಮುನಾ ನಿಧನ

Suddi Udaya
ಶಿಶಿಲ: ಇಲ್ಲಿಯ ಗುಡ್ಡೆತೋಟ ಮನೆ ನಿವಾಸಿ ಯಮುನಾ (60ವ)ರವರು ಅಸೌಖ್ಯದಿಂದ ಜೂ.6ರಂದು ನಿಧನರಾದರು. ಮೃತರು ಪತಿ ಹೊನ್ನಪ್ಪ, ಪುತ್ರ ವಸಂತ, ಸೊಸೆ ಕಮಲಾಕ್ಷಿ (ಗ್ರಾ. ಪಂ. ಮಾಜಿ ಸದಸ್ಯೆ) ,ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

Suddi Udaya
ಬೆಳ್ತಂಗಡಿ : ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರದ ಹೊಸಮನೆ ದಿಡ್ಡಮ್ಮ ದೇವಸ್ಥಾನದ ಗೋಪುರ ಕೆಲಸದ ವೇಳೆ ಸಮೀಪ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ಜೂ.6ರಂದು ಸಂಜೆ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ...
ತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ.

Suddi Udaya
ಬೆಳ್ತಂಗಡಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಯುಜಿ ಸಿಇಟಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಅಭೂತಪೂರ್ವ ಸಾಧನೆ ತೋರಿದ್ದಾರೆ. ಚಿನ್ಮಯ್ ಜಿ.ಕೆ. ಒಟ್ಟು (98.61111111) ನೊಂದಿಗೆ ರಾಜ್ಯಕ್ಕೆ 7ನೇ ರ್ಯಾಂಕ್...
error: Content is protected !!