ಉಜಿರೆ: ರೇಡಿಯೋ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ ಬ್ಯಾರಿ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ
ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್ಎಂನಲ್ಲಿ ಬ್ಯಾರಿ ಭಾಷೆಯಲ್ಲಿ ಕಾರ್ಯಕ್ರಮ ಪ್ರಸಾರ ಮಾಡುವ ಕುರಿತು ಸಮಾಲೋಚನಾ ಸಭೆ ಡಿ.20ರಂದು ಕಾರ್ಯಕ್ರಮ ಸಂಯೋಜಕ ವಿ.ಕೆ....
