ಗುರಿಪಳ್ಳ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಾಣಗೊಂಡ ನೂತನ ಸಭಾಂಗಣಕ್ಕೆ ಧರ್ಮಸ್ಥಳ ಕ್ಷೇತ್ರದಿಂದ ರೂ.1.50 ಲಕ್ಷ ಮೊತ್ತದ ಮಂಜೂರಾತಿ ಪತ್ರ ವಿತರಣೆ
ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇಂದಬೆಟ್ಟು ವಲಯದ ಗುರಿಪಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣಗೊಂಡ ನೂತನ ಸಭಾಂಗಣಕ್ಕೆ ಡಾ. ವೀರೇಂದ್ರ ಹೆಗ್ಗಡೆ ರವರು ಮಂಜೂರು ಮಾಡಿದ...
