ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ
ಮುಂಡಾಜೆ ಗ್ರಾಮದ ಸತ್ಯನಪಲಿಕೆ ಎಂಬಲ್ಲಿ ತೋಟಗಳಿಗೆ ಕಾಡಾನೆಯು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಡಿ.19ರಂದು ರಾತ್ರಿ ನಡೆದಿದೆ. ತೋಟಕ್ಕೆ ನುಗ್ಗಿದ ಕಾಡಾನೆಯು ತೋಟದಲ್ಲಿ ಇದ್ದ ಅಡಿಕೆ ಗಿಡ, ಬಾಳೆ ಗಿಡಗಳನ್ನು...
