24.6 C
ಪುತ್ತೂರು, ಬೆಳ್ತಂಗಡಿ
May 16, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya
ಬೆಳ್ತಂಗಡಿ: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13 ರಂದು ಪುಂಜಾಲಕಟ್ಟೆ ಪೊಲೀಸ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

Suddi Udaya
ಬೆಳ್ತಂಗಡಿ: ಕಳೆದು ಹೋದಂತಹ ಸುಮಾರು ರೂ.1.80ಲಕ್ಷ ಮೌಲ್ಯದ ಚಿನ್ನದ ಬ್ರೇಸ್ಲೆಟ್ ಅನ್ನು ನಡ ಗ್ರಾಮದ ಮಂಜೊಟ್ಟಿ ಚಿಕನ್ ಸೆಂಟರ್ ಮಾಲಕ ಶ್ರೀಧರ್ ಶೆಟ್ಟಿ ಅವರು ಸಂಬಂಧಪಟ್ಟವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಘಟನೆ ವಿವರ: ಬೆಳ್ತಂಗಡಿ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya
ಪಟ್ರಮೆ: ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘ ಅನಾರು ಪಟ್ರಮೆ ಇದರ ನೂತನ ಕಟ್ಟಡ ‘ಕ್ಷೀರ ವಾರಿಧಿ’ಯ ಉದ್ಘಾಟನಾ ಸಮಾರಂಭವು ಡಿ.14 ರಂದು ನಡೆಯಿತು. ನೂತನ ಕಟ್ಟಡವನ್ನು ಮಂಗಳೂರು ದ.ಕ.ಜಿ.ಸ.ಹಾ. ಒಕ್ಕೂಟದ ಅಧ್ಯಕ್ಷ ರವಿರಾಜ್...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಡಿ.13ರಂದು ಪೂರ್ವಾಹ್ನ ವಿಜೃಂಭಣೆಯಿಂದ ಪ್ರಾರಂಭಗೊಂಡು ರಾತ್ರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಮೋಹನ್ ಕುಮಾರ್ ಕೆ. ಸಂಚಾಲಕತ್ವದ ಬದುಕು ಕಟ್ಟೋಣ...
ಅಪರಾಧ ಸುದ್ದಿ

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

Suddi Udaya
ಬೆಳ್ತಂಗಡಿ: ವರದಿ ಮಾಡಿದ್ದನ್ನೆ ನೆಪವಾಗಿರಿಸಿಕೊಂಡು ಪತ್ರಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಘಟನೆ ಕಳಿಯ ಗ್ರಾಮದ ನಾಳ ಎಂಬಲ್ಲಿ ಡಿ 03 ನಡೆದಿದೆ. ಮಡಂತ್ಯಾರು ವಲಯದ ಉದಯವಾಣಿ ವರದಿಗಾರ ಕೆ.ಎನ್.ಗೌಡ ಎಂಬವರು ನಾಳ ಶ್ರೀ ದುರ್ಗಾಪರಮೇಶ್ವರಿ...
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆಯು ಡಿ.13ರಂದು ಪ್ರೌಢಶಾಲಾ ವಿಭಾಗದ ಶಾಲೆಯ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥದ ಭಾಗವಾಗಿ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಹಾಗೂ ಮರ್ಹೂಂ ಹೈದರ್ ನಿರ್ಸಾಲ್ ಬ್ಲಡ್ ಡೋನರ್ಸ್ ಫಾರಂ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ 10ನೇ ತರಗತಿಯ ವಿದ್ಯಾರ್ಥಿಗಳಿಗೆ “ವೃತ್ತಿ ಶಿಕ್ಷಣ; ಮಾರ್ಗದರ್ಶನ” ಎಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ “ಬಹುಮಾನ ವಿತರಣಾ” ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya
ಮಚ್ಚಿನ ಗ್ರಾಮದ ಅನಯನಕಾಡು, ಮುಡಿಪಿರೆ, ಕೈಲಾ ಕುರುಡಂಗೆ ಪರಿಸರದಲ್ಲಿ ಚಿರತೆ ತಿರುಗಾಡುತ್ತಿದ್ದು ಜನರು ಭಯಪಡುವಂತಾಗಿದೆ. ಸ್ಥಳೀಯರಾದ ಉದಯ ಇವರು ರಾತ್ರಿ 11ರ ಸಮಯ ಬೈಕಲ್ಲಿ ಸಂಚರಿಸುವ ವೇಳೆ ಅನಯನ ಕಾಡು ರಸ್ತೆಯಲ್ಲಿ ಚಿರತೆ ಎದುರು...
error: Content is protected !!