22.8 C
ಪುತ್ತೂರು, ಬೆಳ್ತಂಗಡಿ
October 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಅರಸಿನಮಕ್ಕಿ ಕಪಿಲಕೇಸರಿ ಯುವಕ ಮಂಡಲದಿಂದ ಖಂಡನೆ

Suddi Udaya
ಬೆಳ್ತಂಗಡಿ: ಕಳೆದ 27 ವರ್ಷಗಳಿಂದ ಡಾ| ಪ್ರದೀಪ್ ನಾವೂರು ಅವರು ಆರೋಗ್ಯ ಕ್ಲಿನಿಕ್ ನಡೆಸಿಕೊಂಡು ಬರುತ್ತಿದ್ದು ಸಮಾಜದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ನೀಡುತ್ತಿರುವ ಅವರ ಕ್ಲಿನಿಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಸಿಸಿಲಿ ಬೇಬಿ ನಿಧನ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೊಡಂಗೆ ನಿವಾಸಿ ಸಿಸಿಲಿ ಬೇಬಿ (64ವ.)ರವರು ಅಲ್ಪಕಾಲದ ಅಸೌಖ್ಯದಿಂದ ಅ.8ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಗಳು ಕಕ್ಯಪದವು : ಪದವಿ ವಿದ್ಯಾರ್ಥಿಗಳಿಗೆ ಕೈಗಾರಿಕಾ ಅಧ್ಯಯನ ಪ್ರವಾಸ

Suddi Udaya
ಕಕ್ಯಪದವು; ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಸೈದ್ಧಾಂತಿಕ ಜ್ಞಾನದ ಜೊತೆಗೆ ಕೈಗಾರಿಕಾ ಕಾರ್ಯಗಳ ಅರಿವು ಮತ್ತು ಆಂತರಿಕ ಕೆಲಸದ ವಾತಾವರಣ ಪರಿಚಯಿಸುವ ನಿಟ್ಟಿನಲ್ಲಿ...
Uncategorized

ಡಾ. ಪ್ರದೀಪ್ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಭೇಟಿ: ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ

Suddi Udaya
ಬೆಳ್ತಂಗಡಿ: ನಿನ್ನೆ ಸಮಾಜಘಾತಕ ಶಕ್ತಿಗಳಿಂದ ಬೆಂಕಿಗಾಹುತಿಯಾಗಿದ್ದ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಶಾಸಕ ಹರೀಶ್ ಪೂಂಜ ಅವರು ಇಂದು ಭೇಟಿ ನೀಡಿ, ಘಟನೆಯ ಕುರಿತು ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಘಟನೆ...
Uncategorized

ಪಣಂಬೂರು ಸಮುದ್ರದ ಅಲೆಯಲ್ಲಿ ಕೊಚ್ಚಿಹೋಗಿಮೃತ ಪಟ್ಟ ಬಾಲಕ ಶ್ರೇಯಸ್‌ನ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಕುಟುಂಬಕ್ಕೆ ಸಾಂತ್ವನ

Suddi Udaya
ಬೆಳ್ತಂಗಡಿ: ಪಣಂಬೂರು ಬೀಚ್‌ನಲ್ಲಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿರುವಾಗ ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿಮೃತಪಟ್ಟ ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ನಿವಾಸಿ ಬಾಲಕ ಶ್ರೇಯಸ್‌ನ ಮನೆಗೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಆರೋಗ್ಯ ಕ್ಲಿನಿಕ್‌ಗೆ ದುಷ್ಕರ್ಮಿಗಳಿಂದ ಬೆಂಕಿ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಖಂಡನೆ

Suddi Udaya
ನಾವೂರು ಪೇಟೆಯಲ್ಲಿರುವ ಡಾ. ಪ್ರದೀಪ್ ಅವರಿಗೆ ಸೇರಿದ ಆರೋಗ್ಯ ಕ್ಲಿನಿಕ್‌ಗೆ ನಿನ್ನೆ (ಅ.6) ತಡರಾತ್ರಿ ದುಷ್ಕರ್ಮಿಗಳು ಡೀಸೆಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಕ್ಲಿನಿಕ್‌ನ ಮೂರು ಕೊಠಡಿಗಳು ಸಂಪೂರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಬಜರಂಗದಳ ಸಹ ಸಂಯೋಜಕ ಗೌರವ್ ಸುರ್ಯ ಖಂಡನೆ

Suddi Udaya
ಬೆಳ್ತಂಗಡಿ : ಡಾ.ಪ್ರದೀಪ್ ಆರೋಗ್ಯ ಕ್ಲಿನಿಕ್ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೌರವ್ ಸುರ್ಯ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಬಜರಂಗದಳ ಸಹ ಸಂಯೋಜಕ ಇವರು ಅತ್ಯಂತ ಉಗ್ರವಾಗಿ ಖಂಡಿಸಿದ್ದಾರೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಟಲ್ ಬ್ಯಾಡ್ಮಿಂಟನ್‌ನಲ್ಲಿ ವಾಣಿ ಕಾಲೇಜಿಗೆ ಅವಳಿ ಸಾಧನೆ – ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ತಂಡದ ಯಶ್ವಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಶಾಲೆಯಲ್ಲಿ ಗುರುದೇವ ಪ.ಪೂ. ಕಾಲೇಜಿನ ಎನ್.ಎಸ್.ಎಸ್. ಶಿಬಿರ ಉದ್ಘಾಟನೆ

Suddi Udaya
ಬಳಂಜ: ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಬೆಳೆಯಬೇಕು.ಹಾಗಾಗಿ ವಿದ್ಯಾರ್ಥಿಗಳು ಶಿಬಿರದಲ್ಲಿ ಜೀವನ ಪಾಠ ಕಳಿಯಬೇಕು ಎಂದು ಕೆ‌.ವಸಂತ ಸಾಲಿಯಾನ್ ಹೇಳಿದರು. ಅವರು ಅ 8 ರಂದು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಂಗೋಲಿ ಸ್ಪರ್ಧೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾ ಸಂಕಲ್ಪ ಅಭಿಯಾನ ಪ್ರಯುಕ್ತ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಕಾರ್ಯಕ್ರಮವು ಅ.8ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ,...
error: Content is protected !!