ಕಳೆಂಜ : ಇಲ್ಲಿಯ ಕಾಯರ್ತಡ್ಕ ನಿವಾಸಿ ಬಿ ವಿಶ್ವನಾಥ ಗೌಡ ರವರ ಮನೆಯಲ್ಲಿ ಡಿ.10 ರಂದು ಸಂಜೆ ಸುಮಾರು10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ತಕ್ಷಣವೇ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್...
ಚಾಮಾ೯ಡಿ: ಶ್ರೀ ಇಷ್ಟ ದೇವತಾ ಇಷ್ಟ ದೇವತಾ ಬೆಟ್ಟ, ಕಕ್ಕಿಂಜೆ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಪ್ರತಿಷ್ಠಾಪನಾ ಆಮಂತ್ರಣ ಪತ್ರಿಕೆ ಬಿಡುಗಡೆ ಡಿ.11ರಂದು ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು....
ಬೆಳ್ತಂಗಡಿ: ನಡ ಗ್ರಾಮದ ಮಂಚಕಲ್ ನಿವಾಸಿ, ನವೀನ್ ಸಂಜೀವ ಅವರ ಪುತ್ರ ಹಾಗೂ ಡಿ. ಆರ್.ಸಂಜೀವ ಡೊಡಡ್ಕ ಶಿರಾಡಿ ಅವರ ಮೊಮ್ಮಗ ಧೈರ್ಯ ಸಮಾಹಿತ ನವೀನ್ ಅವರು ದಕ್ಷಿಣ ಆಫ್ರಿಕಾದ ಮೊಸೆಲ್ ಬೇಯಲ್ಲಿ ನಡೆಯುವ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶತಮಾನೋತ್ಸವದ ಸಂಭ್ರಮದ ಪೂರ್ವ ಭಾವಿ ಸಭೆಯು ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯಕ್ರಮ ಸಂಯೋಜಕ ಬಿ.ಸೋಮಶೇಖರ್ ಶೆಟ್ಟಿಯವರು ಪೋಷಕರನ್ನು ಕುರಿತು,...
ಬೆಳ್ತಂಗಡಿ: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ವತಿಯಿಂದ ಮಧ್ಯಪ್ರದೇಶದ ಇಂದೋರ್ ನಲ್ಲಿರುವ ಜವಾಹರ್ಲಾಲ್ ನೆಹರು ಒಳಗಿನ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ 14 ರ ವಯೋಮಾನದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ...
ಪಡಂಗಡಿ: ಇಲ್ಲಿಯ ದೇಜಪ್ಪ ಎಂಬವರ ಮನೆಯ ಕರುವಿನ ಮೇಲೆ ಚಿರತೆ ದಾಳಿ ಮಾಡಿ ಕರುವಿನ ಹೊಟ್ಟೆಯ ಭಾಗವನ್ನು ತಿಂದು ಹಾಕಿದ ಘಟನೆ ನಡೆದಿದೆ. ಫಾರೆಸ್ಟ್ ಇಲಾಖೆ ಮತ್ತು ಪಶು ವೈದ್ಯಾಧಿಕಾರಿಗಳು ಭೇಟಿ ಕೊಟ್ಟು ಪೋಸ್ಟ್...
ಬೆಳ್ತಂಗಡಿ: ಮದುವೆಯ ಹೆಸರಿನಲ್ಲಿ ಇಂದು ಹಲವಾರು ಅನಾಚಾರಗಳು ನಡೆಯುತ್ತಿದ್ದು, ಮದುವೆಯನ್ನು ಹೆಚ್ಚು ಭಾರಗೊಳಿಸುವುದರೊಂದಿಗೆ, ಅನಿಸ್ಲಾಮಿಕತೆಗಳಿಂದ ಮದುವೆಯ ಬರಕತ್ತನ್ನು ನೀಗಿಸಲಾಗುತ್ತಿದೆ. ಇದಕ್ಕೊಂದು ಕಡಿವಾಣ ಹಾಕಬೇಕೆಂದುಕೊಂಡು ಎಸ್.ವ್ಯೆ.ಎಸ್ ಕರ್ನಾಟಕ ರಾಜ್ಯ ಸಮಿತಿಯು ‘ಮಾದರಿ ಮದುವೆ: ಶತದಿನ ಅಭಿಯಾನ’ವನ್ನು...
ಬೆಳ್ತಂಗಡಿ: ನಾಳ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ. ಅವರು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ, ಕಳಿಯ ಗ್ರಾಮದ `ದೇವಿ ಕೃಪಾ’ ಪೆಲತ್ತಳಿಕೆ ನಿವಾಸಿ, ಉದಯವಾಣಿ ವರದಿಗಾರ ಕೆ.ಎನ್. ಗೌಡ ಅವರು...
ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕಾರ್ತಿಕ್ ಹೆಗ್ಡೆ ವಿತರಿಸಿದರು. ಸಮವಸ್ತ್ರ ಮಾಡಿರುವುದರಿಂದ ಭಜನೆಗೆ...
ಬೆಳ್ತಂಗಡಿ: ಕಣ್ತಪ್ಪಿನಿಂದ ಹಣ ಬೇರೆಯವರ ಖಾತೆಗೆ ವರ್ಗಾವಣೆಯಾಗಿದ್ದು, ಮರುಪಾವತಿಸಲು ನಿರಾಕರಿಸಿದ ಪ್ರಕರಣ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ...