32.3 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya
ಬೆಳ್ತಂಗಡಿ: ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಮೆರವಣಿಗೆಗೆ ಎ.5 ರಂದು ಬ್ರಹ್ಮಕಲಸ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಗುರುವಾಯನಕೆರೆ ಬರೋಡ ನಿವಾಸದಲ್ಲಿ ಕಾಶಿ ಶೆಟ್ಟಿ ನವಶಕ್ತಿ ರವರು ಚಾಲನೆ...
ಪ್ರಮುಖ ಸುದ್ದಿರಾಜ್ಯ ಸುದ್ದಿ

ಧರ್ಮಸ್ಥಳದಲ್ಲಿ ಏಪ್ರಿಲ್ 6ಕ್ಕೆ ನಿರ್ಧಾರವಾಗಿದ್ದ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ ಹೈಕೋರ್ಟ್

Suddi Udaya
ಬೆಂಗಳೂರು: ಏಪ್ರಿಲ್ 4, 2025 – ಕರ್ನಾಟಕ ಹೈಕೋರ್ಟ್ ಏಪ್ರಿಲ್ 6 ರಂದು ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವ ಆದೇಶ ಹೊರಡಿಸಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ವಾಟ್ಸಾಪ್ ಸಂದೇಶಗಳು ನ್ಯಾಯಾಲಯದ ಹಿಂದಿನ ಆದೇಶ ಉಲ್ಲಂಘನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya
ಬೆಳ್ತಂಗಡಿ: ಬೆಲೆ ಏರಿಕೆಯ ಬರೆಯಿಂದ ತತ್ತರಿಸುತ್ತಿರುವ ರಾಜ್ಯದ ಜನತೆಗೆ ನ್ಯಾಯ ದೊರಕಿಸುವವರೆಗೂ ನಾವು ಶ್ರಮಿಸುವುದಿಲ್ಲ.ಎ. 9 ರಂದು ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹೋರಾಟ ನಡೆಯಲಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya
ನಿಡ್ಲೆ: ನಿಡ್ಲೆಯಲ್ಲಿ ನೂತನ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹವು ಎ.4 ರಂದು ಪೂಜೆಯೊಂದಿಗೆ ಶುಭಾರಂಭಗೊಂಡಿತು. ಈ ವೇಳೆ ಬಂದಂತಹ ಅತಿಥಿ ಗಣ್ಯರನ್ನು ರವಿರಾಜ್ ಜೈನ್ ಪರಪ್ಪು ಗುತ್ತು, ಜಿತೇಂದ್ರ ಜೈನ್ ವರ್ಧಮಾನ್ ಆಯಿಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya
ಉಜಿರೆ: ಜಪ, ತಪ, ಧ್ಯಾನ ಹಾಗೂ ಮಂತ್ರಪಠಣದಲ್ಲಿ  ಅಪಾರ ಶಕ್ತಿ ಇದ್ದು ಭಕ್ತಿಯ ಶಕ್ತಿಯಿಂದ ಮನೆಯೇ ಮಂದಿರವಾಗುತ್ತದೆ. ಗೃಹಾಲಯವೇ ಜಿನಾಲಯವಾಗುತ್ತದೆ ಎಂದು ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.ಅವರು ಎ.3 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya
ಕನ್ಯಾಡಿ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಕನ್ಯಾಡಿ 2 ಶಾಲೆಯಲ್ಲಿ ಬಂಟರಯಾನೆ ನಾಡವರ ಸಂಘ, ಬಂಟರ ಮಹಿಳಾ ವಿಭಾಗ ಬೆಳ್ತಂಗಡಿ, ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಪುತ್ತೂರು, ರೋಟರಿ ಆನ್ಸ್ ಕ್ಲಬ್ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya
ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ 1008 ಮಹಾಮಂಡಲೇಶ್ವರ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹರಾಜ್ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿಧಾನ‌ ಪರಿಷತ್ ಸದಸ್ಯ ಪ್ರತಾಪಸಿಂಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya
ಉಜಿರೆ : ಇಂದು ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ನಮ್ಮ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇರುವುದರಿಂದ ಜೀವನದಲ್ಲಿ ಪ್ರಸ್ತುತ ವಿದ್ಯಾಮಾನಕ್ಕೆ ಬೇಕಾದ ಕೌಶಲ್ಯವನ್ನು ಕಲಿಯುವುದರ ಮೂಲಕ ನಮ್ಮ ಯಶಸ್ಸು ಇರುತ್ತದೆ. ಹೊಸ ಹೊಸ ಕ್ಷೇತ್ರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya
ಉಜಿರೆ: ರತ್ನಮಾನಸದಲ್ಲಿ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ದೊರೆಯುತ್ತಿದ್ದು, ಇದು ರಾಷ್ಟ್ರಕ್ಕೆ ಮಾದರಿಯಾದ ವಿದ್ಯಾರ್ಥಿ ನಿಲಯವಾಗಿದೆ. ಶಿಕ್ಷಣ ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಬಾರದು. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ರೂಪಿಸುವುದರೊಂದಿಗೆ ಭೌತಿಕ, ದೈಹಿಕ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕಳೆದ ಮೂರು ದಿನಗಳಿಂದ ಬೇಸಿಗೆ ಶಿಬಿರ ನಡೆಯುತ್ತಿದ್ದು ಎ.4ರಂದು ಶಿಬಿರಕ್ಕೆ ತೆರೆ ಎಳೆಯಲಾಯಿತು. ಈ ಶಿಬಿರದಲ್ಲಿ ಮಕ್ಕಳೇ ತಯಾರಿಸಿರುವ ವಿವಿಧ ವಸ್ತುಗಳ ಪ್ರದರ್ಶನ...
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ