Edu Hustle ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಇನ್‌ಸ್ಪೈರ್ ಕರ್ನಾಟಕ ಪ್ರಶಸ್ತಿ ಪ್ರದಾನ
ಕರಿಮಣೇಲು : ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಪರಿಶ್ರಮ, ಬದ್ಧತೆ ಹಾಗೂ ಸಾಧನೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ Edu Hustle ವತಿಯಿಂದ ಆಯೋಜಿಸಲಾಗಿದ್ದ ‘ಇನ್‌ಸ್ಪೈರ್ ಕರ್ನಾಟಕ ಪ್ರಶಸ್ತಿಗಳು–2026’ ಪ್ರಶಸ್ತಿ ಪ್ರದಾನ ಸಮಾರಂಭ...
