30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

Suddi Udaya
ಲಾಯಿಲ: ಮನುಷ್ಯ ಅನಾರೋಗ್ಯಕ್ಕೆ ತುತ್ತಾದಾಗ ಮೊದಲಿಗೆ ಔಷಧಿಯ ಮೊರೆ ಹೋದರೂ, ಸಂಕಷ್ಟದ ಸಂದರ್ಭದಲ್ಲಿ ಭಗವಂತನ ಮೊರೆ ಹೋಗುತ್ತಾನೆ. ಭಕ್ತನ ಭಕ್ತಿಗೆ ಒಲಿಯುವ ಭಗವಂತ ಪವಾಡ ಸದೃಶವಾಗಿ ಸಂಕಷ್ಟಗಳನ್ನು ನಿವಾರಿಸಿ ಆರೋಗ್ಯಪೂರ್ಣ ಬದುಕು ನೀಡುತ್ತಾನೆ. ಇದಕ್ಕೆ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  ನಿವೃತ್ತ  ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಗೌಡರಿಗೆ  ಬೀಳ್ಕೊಡುಗೆ

Suddi Udaya
ಬಂಗಾಡಿ:  ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಗುಮಾಸ್ತರಾಗಿ, ವಿವಿಧ ಶಾಖೆಗಳಲ್ಲಿ ಶಾಖಾ ವ್ಯವಸ್ಥಾಪಕರಾಗಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತಿ ಹೊಂದಿದ ಚಂದ್ರಕಾಂತ ಗೌಡ ಎ. ಇವರಿಗೆ ಬೀಳ್ಕೊಡುಗೆ ಸಮಾರಂಭ ಆ. 29ರಂದು ಕೊಲ್ಲಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಸ್ಟ್ ಎಂಎಲ್ಎ‌ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಂದ ಗೌರವಾರ್ಪಣೆ

Suddi Udaya
ಪಡoಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಕರ್ನಾಟಕ ಟಿವಿ ಕೊಡ ಮಾಡಿದ ಲೀಡರ್ ಅವಾರ್ಡ್-2025 ಬೆಸ್ಟ್ ಎoಎಲ್ಎ‌ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರನ್ನು ಅವರ ನಿವಾಸಕ್ಕೆ ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಇವರ ಅಧ್ಯಕ್ಷತೆಯಲ್ಲಿ ಆ.29 ರಂದು ನಡೆಯಿತು. ಆರ್ಥಿಕ ವರ್ಷದಲ್ಲಿ ಸಂಘವು ರೂ 204 ಕೋಟಿ ವ್ಯವಹಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್ ಘೋಷಣೆ

Suddi Udaya
ನಿಡ್ಲೆ: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.29ರಂದು ಸಂಘದ ಅಧ್ಯಕ್ಷ ಧನಂಜಯ ಗೌಡ ಅವರ ಅಧ್ಯಕ್ಷತೆಯಲ್ಲಿ ಸಂಘದ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಸಂಘದ 2025–26ನೇ ಸಾಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  50ನೇ ವಾರ್ಷಿಕ ಮಹಾಸಭೆ

Suddi Udaya
ಬಂಗಾಡಿ:  ಸದಸ್ಯರ ಸಂಪೂರ್ಣ ಸಹಕಾರದಲ್ಲಿ ಸಂಘವು ಈ ವಾರ್ಷಿಕ ವರ್ಷದಲ್ಲಿ 1208.14 ಕೋಟಿ ರೂ. ವ್ಯವಹಾರ ನಡೆಸಿದ ಬ್ಯಾಂಕ್  ರೂ.5.01 ಕೋಟಿ ಲಾಭಗಳಿಸಿ ಸದಸ್ಯರಿಗೆ ಶೇ.18-ಡಿವಿಡೆಂಟ್ ನೀಡಲಾಗುವುದು ಎಂದು ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ  ಹರೀಶ್ ಸಾಲಿಯಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ ಬ್ರಹ್ಮಶ್ರೀ ಗುರುನಾರಾಯಣ ಮಂದಿರದಲ್ಲಿ ಗುರುನಮನ ಮತ್ತು ರಕ್ಷಾ ಬಂಧನ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ನಾರಾಯಣ ಗುರು ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ ಹಾಗೂ ಶ್ರೀ ಗುರುನಾರಾಯ್ ಸೇವಾ ಸಂಘ ಉಜಿರೆ ಇದರ ವತಿಯಿಂದ ಉಜಿರೆಯ ಬ್ರಹ್ಮಶ್ರೀ ಗುರುನಾರಾಯಣ ಮಂದಿರದಲ್ಲಿ ನಾರಾಯಣ ಗುರುಗಳ 172ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಪಡಂಗಡಿ ಸೊಸೈಟಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯ ವೇದಿಕೆಯಲ್ಲಿ ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಪಡಂಗಡಿ ಸೊಸೈಟಿಯಿಂದ ಸನ್ಮಾನವನ್ನು ನೆರವೇರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ

Suddi Udaya
ಬೆಳ್ತಂಗಡಿ:ಇತ್ತೀಚೆಗೆ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕರಾದ ಹರೀಶ್ ಪೂಂಜರವರ ಸಮ್ಮುಖದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಯಾದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡಂಗಡಿ ಸೊಸೈಟಿಯ ಎಸ್ ಮಾರ್ಟ್, ಭದ್ರತಾ ಕೊಠಡಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಮೃದ್ಧಿ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಆರಂಭಿಸಲಾದ ಎಸ್ ಮಾರ್ಟ್‌ನ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸೊಸೈಟಿಯ ನೂತನ...
error: Content is protected !!