ಕಳೆಂಜ: ಪ್ರಸಿದ್ದ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೇ 23 ರಂದು ಭತ್ತದ ನೇಜಿ ನಾಟಿ ಕಾರ್ಯಕ್ರಮವು ಜರುಗಿತು. ಕೊಡಂಗೆಯ ಪ್ರಮುಖರಾದ ಸುಬ್ರಾಯ ಗೌಡ ಕೊಡಂಗೆ ಅವರು ಭತ್ತದ ನೇಜಿ ನಾಟಿ ಕಾರ್ಯಕ್ಕೆ ಅಧಿಕೃತವಾಗಿ...
ಮುಂಡೂರು : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆ, ಮುಂಡೂರು ಇದರ ವತಿಯಿಂದ ಮುಂಡೂರು ಗ್ರಾಮದ ಎಲ್ಲಾ ಧರ್ಮ ಮತ್ತು ಸಮುದಾಯದ ಮಕ್ಕಳಿಗೆ ಮೇ 24ರಂದು...
ಬೆಳ್ತಂಗಡಿ ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ಥೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್...
ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಆರ್ಥಿಕ ಬಿಡ್ ಗೆ ಸರಕಾರ ಈಗಾಗಲೇ ಅನುಮೋದನೆ ನೀಡಿದ್ದು ಆ ನಿಟ್ಟಿನಲ್ಲಿ ವಕೀಲರ ಸಂಘದ ನಿಯೋಗ ಇಂದು ಬೆಂಗಳೂರಿನ ನ್ಯಾಯ ಗ್ರಾಮದಲ್ಲಿರುವ...
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಮೇ 23 ರಂದು ಅಂತಿಮ ಬಿ.ಕಾಂ ವಿದ್ಯಾರ್ಥಿಗಳಿಗಾಗಿ “ಕೇಸ್ ಸ್ಟಡೀಸ್” ವಿಷಯಾಧಾರಿತ...
ಬೆಳ್ತಂಗಡಿ: 2026-27ನೇ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ರಾಜ್ಯದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆ ಸರಿದೂಗಿಸಲು ಸರಕಾರ ಸಜ್ಜಾಗಿದೆ. ನೂತನ ಶೈಕ್ಷಣಿಕ ವರ್ಷದಿಂದ ಮಕ್ಕಳ ವ್ಯಾಸಂಗಕ್ಕೆ ಅಡ್ಡಿಯಾಗದಂತೆ ಕ್ರಮ ವಹಿಸಲಾಗಿದ್ದು, 51000...
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಪರ ಸಿವಿಲ್ ನ್ಯಾಯಾಲಯಗಳು ಹೊರಡಿಸಿರುವ ಪ್ರತಿಬಂಧಕಾದೇಶಗಳನ್ನು, ಜಾರಿಗೊಳಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ...
ಬೆಳ್ತಂಗಡಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ 3ನೇ ಬಾರಿ ಪೆಟ್ರೋಲ್...
ವೇಣೂರು: ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಗುಂಡೂರಿ ತುಂಬೆದಲೆಕ್ಕಿಯ ಶ್ರೀ ಸತ್ಯನಾರಾಯಣ ಭಜನ ಮಂದಿರದಲ್ಲಿ ನಡೆಯಿತು. ಬೆಳ್ತಂಗಡಿ...
ಉಪ್ಪಿನಂಗಡಿ: ಉಪ್ಪಿನಂಗಡಿಯಿಂದ ಪಟ್ಟೂರುಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮೇ 22ರ ಸಂಜೆ ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ನಡೆದಿದೆ....