May 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya
ಕಲ್ಮಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಶ್ರೀಮತಿ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya
ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ರಿ. ಅಳದಂಗಡಿ ಇವರ ಸಾರಥ್ಯದಲ್ಲಿ ನಡೆಯುತ್ತಿರುವ ಅರುವ ಯಕ್ಷಗಾನ ತರಬೇತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ನ.30 ನಡೆಯಿತು. ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ನಲ್ಲಿ ನಡೆದ...
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ನ.30ರಂದು ನಡೆದ ಶ್ರೀ ಭಗವದ್ಗೀತಾ ಅಭಿಯಾನ – 2025 ರಾಜ್ಯಮಟ್ಟದ ಮಹಾ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳ ಪೈಕಿ ಭಗವದ್ಗೀತಾ ಕಂಠಪಾಠ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

Suddi Udaya
ವೇಣೂರು: ಇತ್ತೀಚೆಗೆ ನಿಧನರಾದ ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ ಕಾರ್ಯಕ್ರಮವು ವೇಣೂರು ಲಯನ್ಸ್ ಕ್ಲಬ್ ಸಭಾಭವನದ ಬಳಿ ನ.30ರಂದು ನಡೆಯಿತು. ಈ ವೇಳೆ ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ, ಟ್ರಸ್ಟ್‌, ನ ಕಳಿಯ ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಸಭಾಂಗಣದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ರುಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ : ವೈಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಗೋಪಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya
ಪೆರಿಂಜೆ: ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯು ಎಸ್‌ಡಿಎಂ ಆಂಗ್ಲಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನ.29 ರಂದು ಜರುಗಿತು. ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಕುಶಿತ್ ಇವರು ಚಿತ್ರಕಲಾ ಸ್ಪರ್ಧೆಯ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya
ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವನ್ನು ಮಕ್ಕಳ ಪ್ರಾರ್ಥನೊಂದಿಗೆ ಪ್ರಾರಂಭಿಸಿ ಮಕ್ಕಳು ಹಾಗೂ ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಸಭಾಧ್ಯಕ್ಷತೆಯನ್ನು ಸುರೇಶ್ ಶೆಟ್ಟಿ ಕುರೆಲ್ಯ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya
ಕೊಯ್ಯೂರು: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನವು ಡಿ.28ರಂದು ಕೊಯ್ಯೂರಿನಲ್ಲಿ ನಡೆಯಲಿದೆ. ಸರಕಾರಿ ಪ್ರೌಢಶಾಲೆ ಕೊಯ್ಯೂರು ಇಲ್ಲಿ ಸಮ್ಮೇಳನವು ಜರುಗಲಿದ್ದು, ಸರಕಾರಿ ಪದವಿಪೂರ್ವ ಕಾಲೇಜು ಕೊಯ್ಯೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya
ಬಳಂಜ: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಬಳಂಜ ಶಾಲೆಗೆ 2016-17 ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಬಿಸಿಯೂಟಕ್ಕೆ ತಟ್ಟೆ ಇಡುವ ಸ್ಟ್ಯಾಂಡ್ ನ್ನು ಕೊಡುಗೆಯಾಗಿ ನೀಡಿದರು. ಹಳೆ ವಿದ್ಯಾರ್ಥಿಗಳಾದ ಮನೀಶ್, ಸುಜಿತ್ ಹೆಗ್ಡೆ ಕಿರಣ್ ,ಗಿರೀಶ್,...
error: Content is protected !!