ಡಾ. ಪ್ರದೀಪ್ ನಾವೂರು ಕ್ಲಿನಿಕ್‌ಗೆ ಬೆಂಕಿ: ದುಷ್ಕರ್ಮಿಗಳ ಕೃತ್ಯಕ್ಕೆ ಬೆಳ್ತಂಗಡಿ ಬ್ರಾಹ್ಮಣ ಮಹಾಸಭಾ ವತಿಯಿಂದ ಖಂಡನೆ
ಬೆಳ್ತಂಗಡಿ: ಡಾ| ಪ್ರದೀಪ್ ನಾವೂರು ಇವರು ಬೆಳ್ತಂಗಡಿ ತಾಲೂಕಿನಲ್ಲಿ ಒಬ್ಬ ವೈದ್ಯರಾಗಿ, ಸಮಾಜ ಸೇವಕರಾಗಿ ಹಾಗೂ ಸಂಘಟಕರಾಗಿ ಗುರುತಿಸಿಕೊಂಡಿರುತ್ತಾರೆ. ಹೀಗಿರುವಲ್ಲಿ ಡಾ| ಪ್ರದೀಪ್ ನಾವೂರು ರವರ ಆರೋಗ್ಯ ಕ್ಲೀನಿಕ್ ಎಂಬಲ್ಲಿ ವೈದ್ಯರಾಗಿ ಸೇವೆಯನ್ನು ಸಲ್ಲಿಸುತ್ತಿದ್ದು,...
