May 17, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya
ಮಾಲಾಡಿ : ಕೊಲ್ಪದಬೈಲು ಪೆಟ್ರೋಲ್ ಪಂಪ್ ಎದುರು ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದ ಘಟನೆ ನ. 28 ರoದು ಬೆಳಿಗ್ಗೆ ನಡೆದಿದೆ. ಕಾರು ಮತ್ತು ಬೈಕ್ ಎರಡು ಬೆಳ್ತಂಗಡಿ ಕಡೆಯಿಂದ ಸಾಗುತ್ತಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya
ಉಜಿರೆ: ಭಗವದ್ಗೀತೆಯ 18 ಅಧ್ಯಾಯದ 700 ಶ್ಲೋಕಗಳನ್ನು ಕಂಠ ಪಾಠ ಮಾಡಿ ಎಳೆಯ ವಯಸ್ಸಿನಲ್ಲಿ ಅಭೂತಪೂರ್ವ ಸಾಧನೆ ಮಾಡಿದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರ ಮನೆಗೆ ಹಿಂದೂ ಮುಖಂಡ ಡಿ.ಕಿರಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆ, ಬೆಳ್ತಂಗಡಿ ಇವರ ಎಕ್ಸೆಲ್ ಅಕ್ಷರೋತ್ಸವ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಗಳಿಂದ ಕವನಗಳನ್ನು ಆಹ್ವಾನಿಸಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದ ರಾಜ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ನಡೆದ ಪ್ರೌಢಶಾಲಾ ವಿಭಾಗದ ದ.ಕ. ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಸರಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ

Suddi Udaya
ಕೊಯ್ಯೂರು ಕಸಬ ಉನ್ನತೀ ಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ದ್ವಿಭಾಷಾ ಮಾಧ್ಯಮದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು. ಉದ್ಘಾಟನೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಜಗನ್ನಾಥ ಮತ್ತು ಒಂದನೇ ತರಗತಿ...
ಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya
ಬೆಳ್ತಂಗಡಿ : ಎಸ್‌ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರನ್ನು ಹೊಂದಿರುವ ವಾರ್ಡ್ ಗಳಲ್ಲಿ ನಡೆಸಿದ ಅಭಿವೃದ್ಧಿ ಯೋಜನೆ, ಕುಂದುಕೊರತೆ, ಹಾಗೂ ಕಾರ್ಯಕರ್ತರು ಮತ್ತು ಚುನಾಯಿತ ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಸುವ ಪಕ್ಷದ ತೀರ್ಮಾನದಂತೆ ಪಕ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಆಶ್ರಯದಲ್ಲಿ, ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ನೀಡಿದ ಲಕ್ಕಿ ಕೂಪನ್ ಡ್ರಾ ಸಮಾರಂಭ ಗಣ್ಯರ ಉಪಸ್ಥಿತಿಯಲ್ಲಿ ಡಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭ ವಿವಾಹ

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya
ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನೆಡಿಂಜಾರು ನಿವಾಸಿ ಚಂದ್ರಕಾಂತ್ ಹಾಗೂ ಬೆಳಾಲು ಕಡಂಬಿಲ ನಿವಾಸಿ ಸವಿತಾ ಅವರು ನ.24 ರಂದು ನಡ ಗ್ರಾಮದ ಕುತ್ರೊಟ್ಟು ದೇವಸ್ಥಾನದಲ್ಲಿ ವಿವಾಹವಾಗಿ ನ.27 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ನೊಂದ ಬಾಲಕಿ ವೇಣೂರು ಠಾಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya
ಕಕ್ಕಿಂಜೆ : ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯ ವಿದ್ಯಾರ್ಥಿನಿಯರಿಗಾಗಿ ಹದಿಹರೆಯದ ಶಿಕ್ಷಣ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತಾಗಿ ವಿಶೇಷ ಮಾಹಿತಿ ಕಾರ್ಯಾಗಾರವನ್ನು ನ.25 ರಂದು ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಯ ಸಭಾಂಗಣದಲ್ಲಿ ಆಯೋಜಿಸಲಾಯಿತು. ಮಂಗಳೂರು ಕೆ.ಎಂ.ಸಿ.ಯ...
error: Content is protected !!