ಬೆಳ್ತಂಗಡಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದ್ದು, ಲೀಟರ್ ಗೆ ತಲಾ ಮೂರು ರೂಪಾಯಿಯಷ್ಟು ಬೆಲೆ ಏರಿಕೆ ಆಗಿದೆ. ಇಂದು ಬೆಳಗ್ಗೆಯಿಂದಲೇ ದರ ಏರಿಕೆ ಅನ್ವಯವಾಗಲಿದ್ದು, ಸಿಎನ್ ಜಿ ದರ ಕೂಡಾ ಕೆಜಿಗೆ ಎರಡು...
ಮಿತ್ತಬಾಗಿಲು: ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರ ಇವರ ಮನೆಯ ಮೇಲ್ಚಾವಣಿ ಗಾಳಿ ಮಳೆಗೆ ಕುಸಿದುಬಿದ್ದು ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿದೆ. ಬಡ ಕುಟುಂಬಕ್ಕೆ ಆದ ಹಾನಿಯಾದ ಬಗ್ಗೆ ತಕ್ಷಣ ಸ್ಥಳೀಯ ಕಾಯ೯ಕತ೯ರುಕಿರಣ್...
ಬೆಳ್ತಂಗಡಿ: ಮೂಡುಬಿದಿರೆ ಮೂಡುಮಾರ್ನಾಡು ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಡಾ.ರಾಜಶ್ರೀ ಬಿ. ಅವರು ಮುಖ್ಯ ಶಿಕ್ಷಕಿ ಹುದ್ದೆಯಿಂದ ಬಡ್ತಿ ಹೊಂದಿ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶಿಕ್ಷಣ ಇಲಾಖೆ ಆದೇಶಿಸಿದೆ. ಬೆಳ್ತಂಗಡಿಯಲ್ಲಿ ಈ...
ಮುಂಡಾಜೆ :ರಸ್ತೆ ಬದಿ ಹಾಕಲಾಗಿರುವ ತಾತ್ಕಾಲಿಕ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮೇ 13ರಂದು ತಡರಾತ್ರಿ ಮುಂಡಾಜೆಯಲ್ಲಿ ನಡೆದಿದೆ. ಮುಂಡಾಜೆಯ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಮುಂಭಾಗದಿಂದ ಹಾದುಹೋಗುವ...
ಬೆಳ್ತಂಗಡಿ: 2026-27ನೇ ಸಾಲಿನ ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ...
ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ಮೇ 14ರಂದು ವಿದ್ಯಾರ್ಥಿಗಳಿಗಾಗಿ ಸಾಂಪ್ರದಾಯಿಕ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಆರಂಭವಾಯಿತು....
ಗೇರುಕಟ್ಟೆ: ಎಕ್ಸೆಲ್ ಪ್ರೀಮಿಯೆರ್ ಲೀಗ್ 2026 ಇದರ ಕ್ರಿಕೆಟ್ ಪಂದ್ಯಾಟವು ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರ ಅಧ್ಯಕ್ಷತೆಯಲ್ಲಿ ಗೇರುಕಟ್ಟೆ ಮೈದಾನದಲ್ಲಿ ಮೇ 13ರಂದು ನಡೆಯಿತು. ಪಂದ್ಯಾಕೂಟದಲ್ಲಿ ಎಕ್ಸೆಲ್ ಶಿಕ್ಷಣ...
ಬಾರ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯಿಂದ ಶ್ರೀ ಪಾಂಡುರಂಗ ಭಜನಾ ಮಂಡಳಿ ಮುರುಗೋಳಿ ಬಾರ್ಯ ಇದರ ನೂತನವಾಗಿ ನಿರ್ಮಾಣವಾದ ಭಜನಾ ಮಂದಿರದ ರಚನೆ ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದ ಸಮುದಾಯ...
ಶಿಶಿಲ: ಇಲ್ಲಿಯ ಬದ್ರಿಜಾಲು ನಿವಾಸಿ ನಾರ್ಣಪ್ಪ ಗೌಡ (63ವ) ರವರು ಅಲ್ಪಕಾಲದ ಅಸೌಖ್ಯದಿಂದ ಮೇ 14ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಶಿಶಿಲದಲ್ಲಿ ಮೇಸ್ತ್ರಿ ಕೆಲಸದಲ್ಲಿ ಉತ್ತಮ ಕೆಲಸಗಾರರಾಗಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಲೀಲಾವತಿ, ಪುತ್ರಿಯರಾದ...
ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮೇ 14ರಂದು ಪ್ರಾರಂಭಗೊಂಡು ಮೇ 22 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. ಮೇ 14ರಂದು ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ನಡೆಯಿತು....