ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ
ಇಂದಬೆಟ್ಟು ಗ್ರಾಮದ ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮದ ಬಗ್ಗೆ ಜೀರ್ಣೋದ್ದಾರ ಸಮಿತಿ ಉಪಾಧ್ಯಕ್ಷ ಲಕ್ಷ್ಮಣ್ ಜಿ.ಎಸ್...
