ಕಕ್ಕಿಂಜೆ: ತೋಟತ್ತಾಡಿ ಗ್ರಾಮ ಪಾದೆ ಮನೆ ಪ್ರಗತಿಪರ ಕೃಷಿಕ ದುಗ್ಗಪ್ಪ ಗೌಡ (73ವರ್ಷ) ಆ.27ರಂದು ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಮೀನಾಕ್ಷಿ, ಏಳು ಪುತ್ರಿಯರಾದ ವಿಮಲ, ಕಮಲ, ಪ್ರಮೀಳ, ಶಶಿಕಲಾ, ಸರಸ್ವತಿ,...
ಕೊಕ್ಕಡ : ವಿಶ್ವ ಹಿ೦ದೂ ಪರಿಷದ್, ಕೊಕ್ಕಡ ರಾಷ್ಟ್ರ ಸೇವಿಕಾ ಸಮಿತಿ, ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಕೊಕ್ಕಡಇದರ ಜಂಟಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ವೆ| ಮೂ. ಬಾಲಕೃಷ್ಣ ಕೆದಿಲಾಯ ರವರ...
ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ 2 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯು ಊರಿನ ಭಕ್ತಭಿಮಾನಿಗಳ ಕೂಡುವಿಕೆಯಿಂದ ವಿಜೃಂಭಣೆಯಿಂದ ನೆರವೇರಿತು. ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಭಜನಾ ಮಂಡಳಿಯ ಪದಾಧಿಕಾರಿಗಳು,...
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ವತಿಯಿಂದ ರಕ್ಷಾ ಬಂಧನದ ಅಂಗವಾಗಿ ಶಾಸಕ ಹರೀಶ್ ಪೂಂಜಾರವರಿಗೆ ,ಕುವೆಟ್ಟು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್...
ಬಂಗಾಡಿ: ಸರಕಾರಿ ಶಾಲೆಗಳ ಬಲವರ್ಧನೆಯ ಸದುದ್ದೇಶದಿಂದ ಬಂಗಾಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಹನಾಶ್ರೀ ಫೌಂಡೇಶನ್ ಅಧ್ಯಕ್ಷ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿ ರಾಜೇಶ್ ಪುದುಶೇರಿಯವರಿಂದ ಕ್ರೀಡಾ ಸಮವಸ್ತ್ರವನ್ನು ಉಚಿತವಾಗಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಉಜಿರೆ: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಏಕಾಗ್ರತೆ ಹಾಗೂ ಒತ್ತಡವನ್ನು ಸಮರ್ಥವಾಗಿ ನಿಭಾಯಿಸುವ ಕೌಶಲವನ್ನು ಬೆಳೆಸುವ ಉದ್ದೇಶದಿಂದ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಆ.28 ರಂದು ಯುವ ಸಾಧಕಿ ಹಾಗೂ ಯುವ ಮಾರ್ಗದರ್ಶಕಿ ವಿಷ್ಣುಪ್ರಿಯಾ...
ಬೆಳ್ತಂಗಡಿ: ಕಾಸರಗೋಡು ಬೆಳ್ಳೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ಉಜಿರೆ ಅಜಿತ್ ನಗರ ಶ್ರೀ ಲಕ್ಷ್ಮೀ ಮಹಿಳಾ ಭಜನಾ ಸಂಘದ ಸದಸ್ಯರಾದ ಶ್ರೀಮತಿ ಲತಾಶಾಂತ ರವರ ಮಾರ್ಗದರ್ಶನದಲ್ಲಿ ವಿಶೇಷ ಭಜನಸೇವೆ ನಡೆಸಿದರು....
ಉಜಿರೆ :”ಸಂಸ್ಕೃತವನ್ನು ಕಲಿತು ಸುಸಂಸ್ಕೃತರಾಗಿ, ಆಧುನಿಕ ಮೋಹಕೊಳಗಾಗಿ ಸಂಸ್ಕೃತವನ್ನು ನಿರ್ಲಕ್ಷಿಸದೆ ಅಧ್ಯಯನ ಮಾಡಿ. ಸಂಸ್ಕೃತವನ್ನು ಮಾತಾಡುವ, ಸಂಸ್ಕೃತವನ್ನು ಇಡುವ, ಸಂಸ್ಕೃತವನ್ನು ರಕ್ಷಿಸುವ ಹಾಗೂ ವರ್ಧಿಸುವ” ಎಂದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ...
ಬಳೆಂಜ: ಶಿವಾಜಿ ಫ್ರೆಂಡ್ಸ್ ಕ್ಲಬ್ ಬಳೆಂಜ ಇವರ ನೇತೃತ್ವದಲ್ಲಿ ಬಳೆಂಜ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ವಿಶಿಷ್ಟ ಹಾಗೂ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ರಕ್ಷಾಬಂಧನ ಎಂದರೆ ಕೇವಲ ಸಹೋದರ-ಸಹೋದರಿಯರ ನಡುವಿನ ಬಾಂಧವ್ಯಕ್ಕೆ ಸೀಮಿತವಾಗಿರದೆ, ಸಮಾಜ, ದೇಶ,...
ಧರ್ಮಸ್ಥಳ: ಇಲ್ಲಿಯ ಮಣ್ಣಸಂಕ ಬಳಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದ ಘಟನೆ ಇಂದು (ಆ.28) ನಡೆದಿದೆ. ಕಾರು ಚಾಲಕ ಅನಂತ ರಾಮ ನೂರಿತ್ತಾಯರವರು ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....