26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣದ ತನಿಖೆಗಾಗಿ ಎಸ್‌ಐಟಿ ಕಾರ್ಯಾಚರಣೆ ಮುಗಿದು 10 ತಿಂಗಳು ಕಳೆದರೂ ಅಲ್ಲಿ ದುಡಿದ ಕಾರ್ಮಿಕರಿಗೆ, ಜೆಸಿಬಿ ಒದಗಿಸಿದವರಿಗೆ ಹಣ ಪಾವತಿಯಾಗಿಲ್ಲ.ಬಿಲ್ ಪಾವತಿಗಾಗಿ ಅಲೆದಾಡುವಂತಾಗಿದೆ ಎಸ್‌ಐಟಿ 2025ರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಅಕ್ರಮವಾಗಿ ವೇಶ್ಯಾವಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೈಕ್ ಹಾಗೂ ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸಾವು

Suddi Udaya
ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 10ರಂದು ನಡೆದಿದೆ. ಕೊಕ್ಕಡದಿಂದ ಉಪ್ಪಿನಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆವರದಿ

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನ ಮಲೆಕುಡಿಯ ಕಾಲನಿಯ ಸತ್ಯ ಕಥೆ. ಇಲ್ಲಿ 80 ಕ್ಕೂ ಹೆಚ್ಚು ಮಲೆಕುಡಿಯ ಸಮುದಾಯದ ಕುಟುಂಬಗಳು ತಲೆತಲಾಂತರಗಳಿಂದಲೂ ವಾಸಿಸುತ್ತಿದೆ. ಇಲ್ಲಿ 10 ಕ್ಕೂ ಹೆಚ್ಚು ಇತರ ಜಾತಿಯ ಕುಟುಂಬಗಳೂ ಇವೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya
ಉಜಿರೆ: ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದ ರೋಬೋಟಿಕ್ ಶಸ್ತ್ರಚಿಕಿತ್ಸೆ ಮತ್ತು ಕನ್ವೆನ್ಮನಲ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಉಜಿರೆಯ ಮೂಳೆತಜ್ಞ ಡಾ. ರಜತ್ ಹೆಚ್.ಪಿ ಅವರಿಗೆ ಪ್ರಮಾಣಪತ್ರ ಪ್ರದಾನ ಮಾಡಲಾಗಿದೆ. ಆರು...
ತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

Suddi Udaya
ಬೆಳ್ತಂಗಡಿ: ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 9 ಕುಟುಂಗಳು ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿದ್ದು, ಈಗಾಗಲೇ ಕಡತಗಳು ಸಿದ್ಧಪಡಿಸಿ ಅಂದಾಜು ಮೊತ್ತವನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ದಕ್ಷಿಣ ಕನ್ನಡ...
ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ತೆರಳಿದ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ

Suddi Udaya
ಬೆಳ್ತಂಗಡಿ: ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ, ಜನರ ಕಷ್ಟಗಳಿಗೆ ಸ್ಪಂದಿಸುತ್ತಾ, ನಾಡಿನ ಅಭಿವೃದ್ಧಿಗಾಗಿ ಶ್ರಮಿಸಿದ ಜನಾನುರಾಗಿ ಬಿ.ಎಸ್. ಯಡಿಯೂರಪ್ಪನವರ ಸಾರ್ಥಕ 50 ವರ್ಷಗಳ ಜನಸೇವೆಯ ನಿಮಿತ್ತ ಮಾದಾರ ಚೆನ್ನಯ್ಯ ಗುರುಪೀಠದ ಪಕ್ಕದ ಮೈದಾನ,...
ಪ್ರಮುಖ ಸುದ್ದಿಸಂಘ-ಸಂಸ್ಥೆಗಳು

ಮೇ 15: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ

Suddi Udaya
ನಾವೂರು: ಮೇ 15 ಶುಕ್ರವಾರದಂದು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ ನಡೆಯಲಿದೆ. ಸಂಜೆ 7 ಗಂಟೆಗೆ ದೈವ ದೇವರ ಪ್ರಸಾದ ರೂಪದಲ್ಲಿ ನಾವೂರು ಗ್ರಾಮದ 1ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರರ 2ನೇ ವರ್ಷದ ಪುಣ್ಯಸ್ಮರಣೆ ;ಶ್ರೀ ಗುರುದೇವ ಸಹಕಾರಿ ಸಂಘ ಮತ್ತು ಶ್ರೀ ಗು.ನಾ.ಸ್ವಾ.ಸೇ ಸಂಘದಿಂದ ಸಿಯೋನ್ ಆಶ್ರಮದಲ್ಲಿ ಆಚರಣೆವಸಂತ ಬಂಗೇರರು ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು: ಭಗೀರಥ ಜಿ

Suddi Udaya
ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಇವರ ಆಶಯದಲ್ಲಿ ಜನಪ್ರಿಯ ಮಾಜಿ ಶಾಸಕರೂ, ಸಮಾಜಸೇವಕರೂ ಆದ ಕೆ ವಸಂತ ಬಂಗೇರ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ, ಔಷಧಿಗಳ ಅಭಾವ ಹಾಗೂ ರೋಗಿಗಳ ನಿರ್ಲಕ್ಷ್ಯ ನಡೆಯುತ್ತಿರುವ ಕುರಿತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ತಾಲೂಕು...
error: Content is protected !!