ವೇಣೂರು ನಿಟ್ಟಡೆಯ ಬಾಲಪ್ರತಿಭೆ ಯಶ್ವಿತ್ ಎಚ್.ಗೆ ಲಿಟಲ್ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ
ವೇಣೂರು: ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಸಹಯೋಗದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ವತಿಯಿಂದ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಭವನದಲ್ಲಿ ಮೇ 3ರಂದು ನಡೆದ ಕವಿ-ಕಾವ್ಯ ಸಂಭ್ರಮ ಮತ್ತು...
