24.3 C
ಪುತ್ತೂರು, ಬೆಳ್ತಂಗಡಿ
June 16, 2026
ತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya
ಕುವೆಟ್ಟು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಕುವೆಟ್ಟು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪ್ರತಿಭಾ ಪುರಸ್ಕಾರ-2025 ಕಾರ್ಯಕ್ರಮ ಡಿ 20 ರoದು ಜರುಗಿತು. ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya
ಬೆಳಾಲು: ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯು ನಡೆಯಲಿದ್ದು ಊರ ಭಕ್ತಾಭಿಮಾನಿಗಳಿಂದ ಶ್ರೀಕ್ಷೇತ್ರಕ್ಕೆ ಬೆಳಾಲು ಪೇಟೆಯಿಂದ ಭವ್ಯಮೆರವಣಿಗೆಯೊಂದಿಗೆ ಸಾಗಿ ಹಸಿರುವಾಣಿ ಸಮರ್ಪಣೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya
ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊ.ಎಸ್ ಪ್ರಭಾಕರ್ ಅವರು ಇಂದು(ಡಿ.24) ನಿಧನರಾದರು. ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಇದರ ನಿವೃತ್ತ ಪ್ರಾಂಶುಪಾಲರೂ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿಯಾಗಿ ಪ್ರೊ. ಎಸ್ ಪ್ರಭಾಕರ್ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಾತಿನಿಂದನೆ ಮಾಡಿ ವ್ಯಕ್ತಿಯ ಕೊಲೆಗೆ ಯತ್ನ: ನಾವೂರು ನೌಷದ್ ನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ: ಜಾತಿ ನಿಂದನೆ ಮಾಡಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಪ್ರಕರಣದ ಸಂಬಂಧ ಆರೋಪಿ ಆಂಬುಲೆನ್ಸ್ ಚಾಲಕ ನೌಷದ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ ಘಟನೆ ವರದಿಯಾಗಿದೆ. ಪ್ರಕರಣ: ಬೆಳ್ತಂಗಡಿ...
Uncategorized

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya
ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಕಾಂತಾರ 2 ಚಲನಚಿತ್ರದಲ್ಲಿ ಅಭಿನಯಿಸಿದ್ದ ಪ್ರಶಾಂತ್ ಶೆಟ್ಟಿ ನೀನಾಸಂ ಮತ್ತು ತಂಡದವರು ಡಿ.23ರಂದು ಭೇಟಿ ನೀಡಿ ರಾತ್ರಿ ನಡೆದ ಹರಕೆ ಕೋಲದ ಸಂದರ್ಭದಲ್ಲಿ ಭಾಗವಹಿಸಿ ದೈವದ ಗಂಧ ಪ್ರಸಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್, ಗೈಡ್ಸ್ ಪ್ರತಿಭಾ ಕಲೋತ್ಸವ: ವಾಣಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮತ್ತು ಮಾಣಿ ಸ್ಥಳೀಯ ಸಂಸ್ಥೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ, ಇದರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಬೆಳ್ತಂಗಡಿ ವತಿಯಿಂದ ಕೊಯ್ಯೂರಿನಲ್ಲಿ ಡಿ.28 ರಂದು ನಡೆಯಲಿದ್ದು ಸಾಹಿತ್ಯ ಸಮ್ಮೇಳನದ ಜನಪ್ರತಿನಿಧಿ ನೆಲೆಯಲ್ಲಿ ಸಂಯೋಜನಾ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಅವರು...
ಗ್ರಾಮಾಂತರ ಸುದ್ದಿನಿಧನವರದಿ

ನಿಡ್ಲೆ: ವಿಶ್ವನಾಥ ಪೂಜಾರಿ ನಿಧನ

Suddi Udaya
ನಿಡ್ಲೆ: ಇಲ್ಲಿಯ ಬೂಡುಜಾಲು ಸೂರ್ಲ ನಿವಾಸಿ ವಿಶ್ವನಾಥ ಪೂಜಾರಿ (58ವ)ರವರು ಅಸೌಖ್ಯದಿಂದ ಡಿ. 23ರಂದು ನಿಧನರಾದರು. ಮೃತರು ಪತ್ನಿ ಸರೋಜ , ಪುತ್ರ ಸೋಹನ್, ಪುತ್ರಿ ಸಾನ್ವಿ, ಬಂಧು ಬಳಗವನ್ನು ಅಗಲಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya
ಮಂಗಳೂರು: ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022 ರಲ್ಲಿ ನಡೆದ ಪತ್ನಿಯಿಂದ ಪತಿ ಹತ್ಯೆ ಪ್ರಕರಣದ ತೀರ್ಪು ಡಿ.23 ರಂದು ಹೊರಬಿದ್ದಿದೆ. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ -೧ (ಪೋಕ್ಸೋ)...
error: Content is protected !!