24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ ನಿಧನ

Suddi Udaya
ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ (70ವ) ರವರು ಅಸೌಖ್ಯದಿಂದ ಇಂದು (ಮೇ 2ರಂದು) ನಿಧನರಾದರು. ಇವರು ಕೃಷಿಕರಾಗಿದ್ದರು. ಮೃತರು ಪತ್ನಿ ಸುನಂದ, ಪುತ್ರ ಹರೀಶ್ ನಾಯ್ಕ್, ಪುತ್ರಿಯರಾದ ಸುಶೀಲ, ಸುಜಾತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya
ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2026ರಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗಾಗಿ ಪ್ರಖ್ಯಾತ ಬಿಡಿ ಭಾಗಗಳ ತಯಾರಿಕಾ ಕಂಪೆನಿಯಾದ ಭವಾನಿ ಇಂಡಸ್ಟ್ರೀಸ್ ವತಿಯಿಂದ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು. ಕಂಪೆನಿಯ ಮಾನವ...
ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ವಾಪಸ್ ಮನೆಗೆ ಹೋಗದೆ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

Suddi Udaya
ಕುವೆಟ್ಟು: ಮದ್ದಡ್ಕ ಮಸೀದಿ ಸಮೀಪ ಓಮ್ನಿ ಕಾರು ಹಾಗೂ ಸ್ವಿಫ್ಟ್ ಡಿಸೈರ್ ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಯಾದ ಘಟನೆ ಎ.1 ರoದು ಸoಜೆ ನಡೆದಿದೆ. ಓಮ್ನಿ ಕಾರು ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ಕುರಿತು ಮತ್ತು ಅಲ್ಲಿನ ವಿವಾಹಿತ ಮಹಿಳೆಯ ಬಗ್ಗೆ ಅವಹೇಳನಕಾರಿ ಅಸಭ್ಯ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆ ನೀಡಿದ ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕರ್ನಾಟಕ ಘನ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು, 2025 -26ನೇ ಸಾಲಿನ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿಯನ್ನು ಗೇರುಕಟ್ಟೆಯ ಪ್ರೊ. ಮಧೂರು ಮೋಹನ ಕಲ್ಲೂರಾಯ ಅವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು ರೂ.13 ಕೋಟಿ ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಎ.30ರಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya
ಬಂದಾರು : 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅತೀ ಹೆಚ್ಚು ಮಾನವ ದಿನ ಸೃಜಿಸಿ ಬಂದಾರು ಗ್ರಾಮ ಪಂಚಾಯತ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya
ನಾಲ್ಕೂರು: ಉಡುಪಿ ಪಾಂಗಳ ಗುಡ್ಡೆ ಗರಡಿ ಮನೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ರೋಹಿಣಿ ಪದ್ಮನಾಭ ಸುವರ್ಣ (75ವ)ರವರು ಮೇ 1ರಂದು ಅಲ್ಪಕಾಲದ ಅಸೌಖ್ಯದಿಂದ ನಾಲ್ಕೂರು ಗ್ರಾಮದ ಐತನಡ್ಕ ಮಜಲು ಮನೆಯಲ್ಲಿ ನಿಧನರಾದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

Suddi Udaya
ಬೆಳ್ತಂಗಡಿ: ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘ ದ.ಕ. ಜಿಲ್ಲೆ ಇದರ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ...
error: Content is protected !!