ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಅಡಿಯಲ್ಲಿ ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆಯು ಡಿ.20 ರಂದು ನಡೆಯಿತು....
