ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ
ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ, ಅಂಗನವಾಡಿ ಕೇಂದ್ರ ಕಾರಿಂಜ ಉರುವಾಲು ಬೆಳ್ತಂಗಡಿ, ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕ ಪಣಂಬೂರು ಇದರ ಸಿ.ಎಸ್.ಆರ್ ನಿರ್ಮಾಣಗೊಂಡ...
