ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ
ಬೆಳ್ತಂಗಡಿ: 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿರಾಗ್ ನಾಯಕ್ 622 (99.52%) ಅಂಕವನ್ನು ಪಡೆದುಕೊಂಡು ರಾಜ್ಯಕ್ಕೆ...
