ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ
ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ 2025 -26ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಕ್ರಾಡಿ ಹೈಸ್ಕೂಲ್ ಬೆಟರ್ ಮೆಂಟ್ ಟ್ರಸ್ಟ್ಅಧ್ಯಕ್ಷ ದೇವೇಂದ್ರ ಹೆಗ್ಡೆ...
