26.1 C
ಪುತ್ತೂರು, ಬೆಳ್ತಂಗಡಿ
October 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆಂಪೇಗೌಡ ಪ್ರಶಸ್ತಿಗೆ ಭಾಜನರಾದ ಸಮಾಜ ಸೇವಕಿ ಲೋಕೇಶ್ವರಿ ವಿನಯಚಂದ್ರರಿಗೆ ಸೌತಡ್ಕ ಕ್ಷೇತ್ರದಲ್ಲಿ ಅಭಿನಂದನೆ

Suddi Udaya
ಬೆಳ್ತಂಗಡಿ: ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪಡೆದ ಸಮಾಜ ಸೇವಕಿ, ಸೌತಡ್ಕ ಶ್ರೀ ಮಹಾಗಣಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನಿಚರ್ ಸಂಸ್ಥೆಗೆ ಎಸ್ ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ಭೇಟಿ

Suddi Udaya
ಬೆಳ್ತಂಗಡಿ ತಾಲೂಕಿನ ಅತಿ ಹಿರಿಯ ಮತ್ತು ವಿಶಾಲವಾದ ಸೋಜಾ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನಿಚರ್ಸ್ ಮಳಿಗೆಗೆ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ಭೇಟಿ ನೀಡಿ ಸಂಸ್ಥೆಯ ಪ್ರಾಮಾಣಿಕ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾವೂರು ಸ್ವಾತಿ ಕಟ್ಟಡದಲ್ಲಿರುವ ಆರೋಗ್ಯ ಕ್ಲಿನಿಕ್ ನಲ್ಲಿ ಬೆಂಕಿ ಅನಾಹುತ : ಕಿಡಿಗೇಡಿಗಳು ಡಿಸೇಲ್ ಸುರಿದು ಬೆಂಕಿ ಹಚ್ಚಿರುವ ಶಂಕೆ

Suddi Udaya
ನಾವೂರು: ನಾವೂರು ಪೇಟೆಯಲ್ಲಿರುವ ಆರೋಗ್ಯ ಕ್ಲಿನಿಕ್ ಗೆ ತಡರಾತ್ರಿ  ಬೆಂಕಿ ಬಿದ್ದು ಅಪಾರ ವಸ್ತುಗಳು ಸುಟ್ಟು ಕರಕಲಾದ ಘಟನೆ ಅ. 7 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅನಾಹುತದದ ಹಿಂದೆ ಹಲವಾರು ಅನುಮಾನಗಳು ವ್ಯಕ್ತವಾಗುತ್ತಿದ್ದು, ಯಾರೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಪ್ರಸನ್ನಕುಮಾರ ಐತಾಳರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
ಉಜಿರೆ : ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ವತಿಯಿಂದ ನೀಡುವ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿಯಲ್ಲಿ ಪೋಷನ್ ಪಖ್ವಾಡ ಕಾರ್ಯಕ್ರಮ

Suddi Udaya
ಅರಸಿನಮಕ್ಕಿ : ಇಲ್ಲಿಯ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವನದುರ್ಗ ಸಂಜೀವಿನಿ ವಾರ್ಡ್ ನಲ್ಲಿ ಪೋಷನ್ ಪಖ್ವಾಡ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮವು ವಾರ್ಡ್ ಕಾರ್ಯದರ್ಶಿ ರೇಷ್ಮಾರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಸ್ತಾವಿಕವಾಗಿ ಮಾತನಾಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಪ್ರಜ್ಞಾಹೀನ ಸ್ಥಿತಿಗೆ ಜಾರಿದ ಮಹಿಳೆ: ಬಸ್ಸನ್ನು ಆಸ್ಪತ್ರೆಗೆ ಚಲಾಯಿಸಿ ಮಾನವೀಯತೆ ಮೆರೆದ ಬಸ್ ಚಾಲಕ

Suddi Udaya
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ನಲ್ಲಿ ಅ.6 ರಂದು ಸಂಜೆ 4 ಗಂಟೆಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಅಸ್ವಸ್ಥರಾಗಿ ಪ್ರಜ್ಞೆ ತಪ್ಪಿ, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಪರಿಸ್ಥಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧಕಿ ರಕ್ಷಾ ಡಿ. ಬಾರ್ಯ ರಿಗೆ ಜಾಗತಿಕ ಬಿಲ್ಲವ ಮಹಾಮಂಡಲ ಹಾಗೂ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ : ಬಾರ್ಯ ಗ್ರಾಮದ ಅದಮ್ಮ ನಿವಾಸಿಯಾದ ಧರ್ಣಪ್ಪ ಪೂಜಾರಿ ಮತ್ತು ವನಿತಾ ದಂಪತಿಯ ಪುತ್ರಿ . ರಾಮಕುಂಜದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು.ರಕ್ಷಾ.ಡಿ ಇವರು ತನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ಥಗಿತಗೊಂಡಿದ್ದ ಪೌಷ್ಟಿಕ ಆಹಾರ ಕಿಟ್ ವಿತರಣೆಗೆ ಆದೇಶ: ರಕ್ಷಿತ್ ಶಿವರಾಂ ಮನವಿಗೆ ಸರ್ಕಾರದಿಂದ ಸ್ಪಂದನೆ

Suddi Udaya
ಬೆಳ್ತಂಗಡಿ: ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ITDP) ಅಡಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಮೂಲನಿವಾಸಿ (PVTG) ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಸ್ಥಗಿತಗೊಂಡಿದ್ದ ಪೌಷ್ಟಿಕ ಆಹಾರ ಕಿಟ್‌ಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಉಳಾಳ್ತಿ ಗೆಳೆಯರ ಬಳಗದ ವತಿಯಿಂದ ಧನಸಹಾಯ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಉಳಾಳ್ತಿ ಗೆಳೆಯರ ಬಳಗದ ವತಿಯಿಂದ 44ನೇ ಸೇವಾ ಯೋಜನೆಯ ಧನಸಹಾಯವನ್ನು ರಸ್ತೆ ಅಪಘಾತದಲ್ಲಿ ಮೂಳೆ ಮುರಿತಕ್ಕೊಳಗಾಗಿ ಶಸ್ತ್ರಚಿಕಿತ್ಸೆ ಪಡೆದು ಸದ್ಯ ವಿಶ್ರಾಂತಿಯಲ್ಲಿರುವ ಉಳಾಳ್ತಿ ಗೆಳೆಯರ ಬಳಗದ ಸದಸ್ಯ ನಾರಾಯಣ ಶೆಟ್ಟಿ ನಿಸರ್ಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜದಲ್ಲಿ ಚಿರತೆ ಸೆರೆಗೆ ಬೋನು ಅಳವಡಿಕೆ

Suddi Udaya
ಬಳಂಜ: ಮನೆಯಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ ನಡೆಸಿ, ನಾಯಿಯನ್ನು ಎಳೆದುಕೊಂಡು ಹೋಗಿದ್ದ ಪ್ರಕರಣಕ್ಕೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಇಂದು(ಅ.6) ವೇಣೂರು ವಲಯ ಅರಣ್ಯ ಅಧಿಕಾರಿ ಭರತ್ ಯು ಜಿ...
error: Content is protected !!