ನಡ: ಈ ಬಾರಿಯ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನಡ ಸರಕಾರಿ ಪ್ರೌಢಶಾಲೆಗೆ ಶೇ.97.82 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕುಳಿತ 46 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಗರಿಷ್ಟ 603 ಅಂಕಗಳೊಂದಿಗೆ...
ಬೆಳ್ತಂಗಡಿ; ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಹಝಾದ್ 625 ರಲ್ಲಿ 616 ಅಂಕಗಳನ್ನು ಪಡೆಯುವ ಮೂಲಕ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ತಾಲೂಕಿಗ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಅವರಿಗೆ ಹಿಂದಿಯಲ್ಲಿ 100, ಕನ್ನಡದಲ್ಲಿ...
ಕಲ್ಮಂಜ ಗ್ರಾಮದ ನಿಡಿಗಲ್ ಸಮೀಪದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ಏ.24 ರಂದು ಮುಂಜಾನೆ ನಡೆದಿದೆ. ಬೆಳಗಿನ ಜಾವ 4 ಗಂಟೆಗೆ ಅರ್ಚಕರು ದೇವಸ್ಥಾನದ ಬಾಗಿಲು ತೆಗೆಯುವ ಸಂದರ್ಭದಲ್ಲಿ ಈ ಘಟನೆ...
2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕೆ ಪಿ ಎಸ್ ಶಾಲೆ ಆಂಗ್ಲ ಮಾಧ್ಯಮದ ವಿದ್ಯಾರ್ಥಿ ಯಶ್ವಿತ್ ಶೇ.90.40 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪುಂಜಾಲಕಟ್ಟೆ, ಶ್ರೀರಾಮನಗರ ಶ್ರೀ ರಮೇಶ್...
ಬೆಳಾಲು: ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಗೆ 2025-26ರ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 27 ವಿದ್ಯಾರ್ಥಿಗಳು...
ಉಜಿರೆ :2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉಜಿರೆ ಧ. ಮ. ಅನುದಾನಿತ ಸೆಕೆಂಡರಿ ಶಾಲೆ 99.29% ಫಲಿತಾಂಶ ದಾಖಲಿಸಿದೆ ಪರೀಕ್ಷೆಗೆ ಒಟ್ಟು 140 ವಿದ್ಯಾರ್ಥಿಗಳು ಹಾಜರಾಗಿದ್ದರು. ಮೋಕ್ಷಿತ 604 ಅಂಕ...
ಉಜಿರೆ: ಮಂಡ್ಯ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲೆಯ ಹ್ಯಾಂಡ್ ಬಾಲ್ ಅಸೋಸಿಯೇಷನ್ ಆಯೋಜಿಸಿದ್ದ 42ನೇ ರಾಜ್ಯಮಟ್ಟದ ಮಹಿಳೆ ಹಾಗೂ ಪುರುಷರ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ...
ಮಚ್ಚಿನ: 2025-26ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾದ 49 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸತತವಾಗಿ 16 ನೇ ಬಾರಿ 100% ಫಲಿತಾಂಶ...
ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ನಾಮ ಪತ್ರ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಮಾಜಿ ಅಧ್ಯಕ್ಷರಾದ ಉಮೇಶ್...
ಕೊಯ್ಯೂರು: ಇಲ್ಲಿಯ ಕೋರಿಯಾರು ಬಳಿ ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ (64ವ) ರವರು ಅನಾರೋಗ್ಯದಿಂದ ಎ.24ರಂದು ನಿಧನರಾದರು. ಇವರು ಪ್ರತಿನಿಧಿಗಳ ಸಹಕಾರ ಸಂಘದ ಹಿರಿಯ ಸದಸ್ಯ, ಭಾರತೀಯ ಜೀವವಿಮಾ ನಿಗಮದ ಬಂಟ್ವಾಳ ಶಾಖೆಯ ಪ್ರತಿನಿಧಿಯಾಗಿದ್ದರು....