ಮಚ್ಚಿನ: 2025-26ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾದ 49 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸತತವಾಗಿ 16 ನೇ ಬಾರಿ 100% ಫಲಿತಾಂಶ...
ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ನಾಮ ಪತ್ರ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಮಾಜಿ ಅಧ್ಯಕ್ಷರಾದ ಉಮೇಶ್...
ಕೊಯ್ಯೂರು: ಇಲ್ಲಿಯ ಕೋರಿಯಾರು ಬಳಿ ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ (64ವ) ರವರು ಅನಾರೋಗ್ಯದಿಂದ ಎ.24ರಂದು ನಿಧನರಾದರು. ಇವರು ಪ್ರತಿನಿಧಿಗಳ ಸಹಕಾರ ಸಂಘದ ಹಿರಿಯ ಸದಸ್ಯ, ಭಾರತೀಯ ಜೀವವಿಮಾ ನಿಗಮದ ಬಂಟ್ವಾಳ ಶಾಖೆಯ ಪ್ರತಿನಿಧಿಯಾಗಿದ್ದರು....
ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಅಂಗಾರಕರಿಯ ಸೂರ್ಯನಾರಾಯಣ ದೇವಸ್ಥಾನದ ಸಮೀಪ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ರಚನೆ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.50 ಲಕ್ಷ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜರವರು ತಿಳಿಸಿದ್ದಾರೆ....
ನಿಡ್ಲೆ: ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಸರ್ಕಾರಿ ಪ್ರೌಢಶಾಲೆಗೆ ಸತತ ಎರಡನೇ ಬಾರಿಗೆ ಶೇ.100 ಫಲಿತಾಂಶ ದಾಖಲಿಸಿದೆ. ಗುಣಮಟ್ಟದ ಫಲಿತಾಂಶ 83.69 ಬಂದಿದ್ದು ಶಾಲೆ A ಗ್ರೇಡ್ ಪಡೆದಿದೆ. ಶರಣ್ಯ ಬಿ 561...
ಹಳೆಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನ ಬೋಳಾರ, ಮಂಗಳೂರು ಮತ್ತು ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಶ್ರೀ ಮಹಾಭಾರತ ಲಿಖಿತ ರಸಪ್ರಶ್ನೆಯನ್ನು ನಡೆಸಲಾಯಿತು. ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್...
ಮೊಗ್ರು:2025-26 ನೇ ಸಾಲಿನ ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ ಬುಳೇರಿ ಮೊಗ್ರು ಸ. ಪ್ರೌಢಶಾಲೆಯ 22 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿ ಶಾಲೆಗೆ ಸತತ 5ನೇ ವರ್ಷ ಶೇಕಡ 100ರ...
ಶಿರ್ಲಾಲು: ಜಯಶ್ರೀ ನಿವಾಸ, ಕಟ್ಟಮನೆ ನಿವಾಸಿ ಶ್ರೀಮತಿ ಜಯಂತಿ (68 ವರ್ಷ) ಅವರು ಹೃದಯಾಘಾತದಿಂದ ಸ್ವಗೃಹದಲ್ಲಿ ಎ.23ರಂದು ಕೊನೆಯುಸಿರೆಳೆದಿದ್ದಾರೆ. ಪತಿ, ಮೂವರು ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಮಡಂತ್ಯಾರು: ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆ ಮಡಂತ್ಯಾರು ಇಲ್ಲಿಗೆ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 97.6% ಫಲಿತಾಂಶ ದಾಖಲಾಗಿದೆ.125 ವಿದ್ಯಾರ್ಥಿಗಳು ಪತೀಕ್ಷೆಗೆ ಹಾಜರಾಗಿದ್ದು ತೃಪ್ತಿ ಕೆ 619 ಅಂಕ ಗಳಿಸಿ, ರಾಜ್ಯಕ್ಕೆ...
ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಬೆಂಗಳೂರಿನ ವಿಧಾನಸೌಧದ ಆವರಣದ ಮಹಾತ್ಮಾ ಗಾಂಧೀಜಿ ಪ್ರತಿಮೆ ಬಳಿ ಏ.23ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು....