ತಾಲೂಕು ಜನಜಾಗೃತಿ ವೇದಿಕೆ ಸಭೆ: ನೂತನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಆಯ್ಕೆ
ಬೆಳ್ತಂಗಡಿ: ತಾಲೂಕು ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ವಿಶೇಷ ಸಭೆಯು ಎಸ್.ಡಿ.ಎಂ ಕಲಾಭವನದ ಪಿನಾಕಿ ಸಭಾಂಗಣದಲ್ಲಿ ಏ.21 ರಂದು ಜರುಗಿತು. ಸಭಾಧ್ಯಕ್ಷತೆಯನ್ನು ತಾ. ಸಮಿತಿ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ ವಹಿಸಿದ್ದರು. ವ್ಯಸನಮುಕ್ತ ಸಮಾಜ...
