ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಹಿನ್ನೆಲೆಯಲ್ಲಿ ಏ.19ರ ಭಾನುವಾರದಂದು ಬೆಳಗ್ಗೆ 10:30ಕ್ಕೆ ಕೊಕ್ಕಡದ ಶ್ರೀರಾಮ ಭಜನಾ ಮಂದಿರದಲ್ಲಿ ಆರಾಧಕರ ಸಭೆಯನ್ನು ಆಯೋಜಿಸಲಾಗಿದೆ. ಸಮಸ್ತ ಭಕ್ತರು ಹಾಗೂ...
