ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ
ಅಳದಂಗಡಿ: ಮುಂಬೈ ಮೂಲದ Vakrangee ಸಂಸ್ಥೆಯ ವಿನೂತನ ತಂತ್ರಜ್ಞಾನಗಳನ್ನೊಳಗೊಂಡ ಯುಪಿಐ ಮಿನಿ ಎಟಿಎಂ ಕೇಂದ್ರವು ಸ್ವರಾಜ್ ಬಂಗೇರರವರ ಮಾಲಕತ್ವದಲ್ಲಿ ಅಳದಂಗಡಿಯ ಸ್ವರಾಜ್ ಟವರ್ಸ್ ಕಟ್ಟಡದಲ್ಲಿ ಶುಭಾರಂಭಗೊಂಡಿತು. ನೂತನ ಎ.ಟಿ.ಎಂ ಕೇಂದ್ರವನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ...
