28.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆಡಳಿತ ಮಂಡಳಿ ನಿರ್ದೇಶಕರಾಗಿ ಶಶಿ ಕುಮಾರ್ ರೈ ಬಾಲ್ಯೊಟ್ಟು

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿ ನಿರ್ದೇಶಕರಾಗಿ ಮೈಸೂರು ವಿಭಾಗದಿಂದ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಿತರ ವಿತರಣೆಗೆ ಸರ್ವರ್ ಡೌನ್ : ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆ ಕಾದು ಮರಳಿ ಮನೆಗೆ ಹೋಗುವ ಪರಿಸ್ಥಿತಿ

Suddi Udaya
ಬೆಳ್ತಂಗಡಿ: ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ವಿತರಣೆಯಲ್ಲಿ ಸರ್ವ‌ರ್ ಸಮಸ್ಯೆ ಉಂಟಾಗುತ್ತಿದ್ದು,  ಇದರಿಂದ ಪಡಿತರ ಫಲಾನುಭವಿಗಳು ಗಂಟೆಗಟ್ಟಲೇ ಕಾಯುತ್ತಿದ್ದು ಸಮಸ್ಯೆ ತೀವ್ರಗೊಂಡರು ಸಮಸ್ಯೆ ಇನ್ನೂ ಬಗೆಹರಿಯದಿರುವುದು ಸಾರ್ವಜನಿಕರು ಆಕ್ರೋಶಕ್ಕೆ ಗುರಿಯಾಗಿದೆ. ಕಳೆದ ನಾಲೈದು ದಿನಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ: ಜಿನ್ನಪ್ಪ ಪೂಜಾರಿ ಹೊಸವಕ್ಲು ನಿಧನ

Suddi Udaya
ವೇಣೂರು: ಮೂಡುಕೋಡಿ ಹೊಸವಕ್ಲು ಶ್ರೀವರ ನಿವಾಸಿ ಜಿನ್ನಪ್ಪ ಪೂಜಾರಿ (67ವ) ರವರು ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಮೃತರು ಪತ್ನಿ ವಸಂತಿ, ಮಕ್ಕಳಾದ ಪುರುಷೋತ್ತಮ, ಪೂರ್ಣಿಮ, ನಮಿತಾ, ರಾಜೇಶ್, ಅಳಿಯಂದಿರು, ಸೊಸೆ, ಮೊಮ್ಮಕ್ಕಳು, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೊಸೈಟಿಯಿಂದ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ ಅವರ ನೇತೃತ್ವದಲ್ಲಿ ಕಚ್ಚಾರಸ್ತೆಗಳ ದುರಸ್ತಿ: ಸಹಕಾರಿಯಿಂದ ಸಮೃದ್ಧಿ ಆಶಯದೊಂದಿಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಜ್ಜೆ

Suddi Udaya
ಬೆಳ್ತಂಗಡಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಸಹಕಾರಿಯಿಂದ ಸಮೃದ್ಧಿ ಸಂಘದ ಸದಸ್ಯರ ಅನುಕೂಲಕ್ಕಾಗಿ ಎಂಬ ಸದುದ್ದೇಶದೊಂದಿಗೆ ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಕಚ್ಚಾರಸ್ತೆಗಳ ದುರಸ್ತಿ ಕಾರ್ಯ ಕೈಗೊಂಡಿದೆ. ಸೊಸೈಟಿ ಅಧ್ಯಕ್ಷ ಜೋಯೇಲ್...
ಗ್ರಾಮಾಂತರ ಸುದ್ದಿಬೆಳ್ತಂಗಡಿಸಮಸ್ಯೆ

ಕೋಳಿ ಸಾಕಾಣಿಕೆ ರೈತರಿಗೆ ಕಂಪನಿಗಳು ಸ್ಪಂದಿಸದಿದ್ದರೆ ಹೋರಾಟ ಅನಿವಾರ್ಯ: ಪ್ರಕಾಶ್ ಗೌಡ

Suddi Udaya
ಬೆಳ್ತಂಗಡಿ: ಕೋಳಿ ಸಾಕಾಣಿಕೆದಾರ ರೈತರ ಸಮಸ್ಯೆಗಳಿಗೆ ಕಂಪನಿಗಳು ಸೂಕ್ತವಾಗಿ ಸ್ಪಂದಿಸದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ ಗೌಡ ರಾಮಕುಂಜ ಎಚ್ಚರಿಸಿದರು. ಅವರು ಆ. 24ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಉದ್ಯೋಗಾವಕಾಶ ಸೆ.1ರಂದು ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya
ಬೆಳ್ತಂಗಡಿ: ತಾಲೂಕಿನ ವೇಣೂರು–ಕೊಕ್ಕಡ ಕೇಂದ್ರದ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದು ಮೋಹನ್ ಗೌಡ ಕಲ್ಮಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. SSLC/PUC ಉತ್ತೀರ್ಣರಾದ 25ರಿಂದ 40 ವರ್ಷದೊಳಗಿನವರಿಗೆ ತಿಂಗಳಿಗೆ ರೂ.25,000ರಿಂದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಓಡಿಲ್ನಾಳ ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ದೇಗುಲ ವ್ಯವಸ್ಥಾಪನ ಸಮಿತಿ ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು. ಗೌರವ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ ಕೆ, ಅಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಆರೋಗ್ಯ ಅಧಿಕಾರಿಗಳೊಂದಿಗೆ ಸರಕಾರಿ ವೈದ್ಯಾಧಿಕಾರಿಗಳು ಭೇಟಿ

Suddi Udaya
ಉಜಿರೆ: ಇಲ್ಲಿಯ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಆರೋಗ್ಯಾಧಿಕಾರಿ ಸಂಜತ್ ವೈದ್ಯ ಅಧಿಕಾರಿ ಡಾ. ವೆಂಕಟಸ್ವಾಮಿ ( ಸ್ತ್ರೀ ರೋಗ ತಜ್ಞರು) ಹಾಗೂ ಡಾ.ರಾಘವೇಂದ್ರ ಶಸ್ತ್ರಚಿಕಿತ್ಸೆ ತಜ್ಞರು ಭೇಟಿ ನೀಡಿದರು. ಸ್ತ್ರೀ ರೋಗ ತಜ್ಞರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಕು. ಸೌಜನ್ಯ ಮನೆಗೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಭೇಟಿ

Suddi Udaya
ಧರ್ಮಸ್ಥಳ ಗ್ರಾಮದ ಪಾಂಗಳ ಕು. ಸೌಜನ್ಯ ರವರ ಮನೆಗೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ರವರು ಆ.26ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಉದ್ಯಮಿ ಸದಾನಂದ ನಾವರ, ಬಾಲಕೃಷ್ಣ ಗೌಡ ಬೀರ್ಮೊಟ್ಟು, ಪುರಂದರ, ಮೋಹನ್...
Uncategorized

ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ:: ಆಪತ್ಬಾಂಧವ ಸಾಧನೆಯ ಹರಿಕಾರ ವಿಘ್ನೇಶ್ ಆಚಾರ್ಯರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ದೇಶಭಕ್ತಿ-ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ನಿವೃತ್ತ ಯೋಧರಾದ ಸುಬೇದಾ‌ರ್ ಮೇಜರ್ ಶಿವಕುಮಾ‌ರ್ ಅವರು ಧ್ವಜಾರೋಹಣ ನೆರವೇರಿಸಿದರು....
error: Content is protected !!