ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ:: ಆಪತ್ಬಾಂಧವ ಸಾಧನೆಯ ಹರಿಕಾರ ವಿಘ್ನೇಶ್ ಆಚಾರ್ಯರಿಗೆ ಸನ್ಮಾನ
ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ದೇಶಭಕ್ತಿ-ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ನಿವೃತ್ತ ಯೋಧರಾದ ಸುಬೇದಾರ್ ಮೇಜರ್ ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು....
