25.9 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya
ಕೊಲ್ಲಿ: ಗೋಪಾಲ ಪೂಜಾರಿ ಕೊಲ್ಲಿ ಮಾಲಕತ್ವದ ಶ್ರೀ ದುರ್ಗಾ ಕಾಂಪ್ಲೆಕ್ಸ್ ಇದರ ಉದ್ಘಾಟನಾ ಸಮಾರಂಭವು ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್‌ನ ಶುಭಾರಂಭವು ಡಿ.5ರಂದು ಜರುಗಿತು. ಕಾಂಪ್ಲೆಕ್ಸ್‌ನ ಉದ್ಘಾಟನೆಯನ್ನು ಉಜಿರೆ ಸಂಧ್ಯಾ ಟ್ರೇಡರ್‍ಸ್ ಮಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya
ನಾಳ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ 2027 ರ ಪ್ರಥಮ ತಿಂಗಳಲ್ಲಿ ನಡೆಸಲು ಉದ್ದೇಶಿತ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಭಕ್ತಾದಿಗಳ ಮತ್ತು ಸಾರ್ವಜನಿಕ ಸಭೆ ಡಿ.3ರಂದು ನಾಳ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ದೋಷಾ ರೋಪಪಟ್ಟಿನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ವರದಿಗಳನ್ನಷ್ಟೆ ಕೋರ್ಟ್‌ಗೆ ಸಲ್ಲಿಸಲಾಗಿದೆ. ತನಿಖಾ ಹಂತದಲ್ಲಿರುವ ಪ್ರಕರಣದ ಬಗ್ಗೆ ಹೆಚ್ಚು ಚರ್ಚೆ ಮಾಡಲು ಆಗುವುದಿಲ್ಲ ಎಂದು ಗೃಹ ಸಚಿವ ಡಾ|...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya
ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭನೆಯ ಸ್ಥಾಪನೆ ಡಿ.೫ರಂದು ವೇದಮೂರ್ತಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದಲ್ಲಿ ಶ್ರೀ ಪ್ರಸಾದ್ ಮುನಿಯಂಗಳರವರ ವಾಸ್ತುಶಿಲ್ಪ ಶಾಸ್ತ್ರದ ಪ್ರಕಾರ ವಿವಿಧ...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya
ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮೆಸ್ಕಾಂ ಅಧ್ಯಕ್ಷರು ಹಾಗೂ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ. ಹರೀಶ್ ಕುಮಾರ್...
ನಿಧನವರದಿ

ಪಡ್ಡಂದಡ್ಕ ಅಬ್ದುಲ್ ರಹಿಮಾನ್ ನಿಧನ

Suddi Udaya
ವೇಣೂರು: ಇಲ್ಲಿನ ಪಡ್ಡಂದಡ್ಕ ನಿವಾಸಿ ಕೆ. ಅಬ್ದುಲ್ ರಹಿಮಾನ್ (72 ವ.) ಶುಕ್ರವಾರ ಹೃದಯಾಘಾತದಿಂದ ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪಡ್ಡಂದಡ್ಕ ಜುಮ್ಮಾ ಮಸೀದಿಯ ಪ್ರಭಾರ ಅಧ್ಯಕ್ಷರಾಗಿದ್ದು ಅಲ್ಲದೆ ಮೂಡಬಿದ್ರಿ ಶ್ರೀ ಮಹಾವೀರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ. ದೋಷಾರೋಪ ಪಟ್ಟಿ(ಚಾಜ್‌ರ್ಶೀಟ್) ಅಲ್ಲ ಎಂದು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ. ಇಂದು (ಶುಕ್ರವಾರ) ಬೆಂಗಳೂರಿನ ನೃಪತುಂಗ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ. ಈ ಹಿಂದೆ ಮಹೇಶ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಡಿ.5ರಂದು ರಂದು ನಡೆಯಿತು. ಮುಖ್ಯ...
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಎಸ್.ಐ.ಟಿ ತನಿಖೆ ನಡೆಸಿ ಸತ್ಯ ಹೊರಗೆ ಬರುತ್ತದೆ ಎಂದು ಜನರು ಬಹಳವಾದ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಶ್ರೀ ಕ್ಷೇತ್ರದ ವಿರುದ್ಧ ಷಡ್ಯಂತರ ಮಾಡಿದವರ ವಿರುದ್ಧ ಈಗ ಯಾವುದೇ ತನಿಖೆ...
error: Content is protected !!