ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ ಕಾರ್ಯಕ್ರಮವು ಡಿ. 7 ರಂದು ಬೆಂಗಳೂರಿನಲ್ಲಿ ನಡೆಯಲಿದೆ.ಸೋಲೂರು ಮಠದ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ಆಶೀರ್ವಾದದಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಹಾಗೂ ಇತರರು ಸಾವಿರಾರು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ವಲಯದ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಕನ್ಯಾಡಿ ಹರಿಹರ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಜ್ಞಾನ ವಿಕಾಸ ಕಾರ್ಯಕ್ರಮದ...
ಬೆಳ್ತಂಗಡಿ : ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ನಿನ್ನಿಕಲ್ಲು ರಸ್ತೆಯಲ್ಲಿ ಡಿ.1 ಮಧ್ಯಾಹ್ನ ಸ್ಕೂಟರ್ ನಿಯಂತ್ರಣ...
ಬೆಳ್ತಂಗಡಿ: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಎಲ್ ಕೆ ಜಿ, ಯು ಕೆ ಜಿ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡೋತ್ಸವವನ್ನು ಡಿ.3 ರಂದು...
ಕನ್ಯಾಡಿ: ಬೆನ್ನುಹುರಿ ಅಪಘಾತಕ್ಕೋಳಗಾದ ಸಾವಿರಾರು ಮಂದಿ ದಿವ್ಯಾಂಗರಿಗೆ ಆಶ್ರಯ ತಾಣವಾಗಿರುವ ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ ಎಂ.ಆರ್.ಪಿ.ಎಲ್. ಸಿ.ಎಸ್.ಆರ್. ಅನುದಾನದಲ್ಲಿ ನಿರ್ಮಾಣವಾಗಿರುವ ನೂತನ ಕಾರ್ಯಾಲಯ ‘ಸೇವಾನಿಕೇತನ’ ಇದರ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ...
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಛದ್ಮವೇಶ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿಭಿನ್ನ ವೇಷ ಭೂಷಣಗಳಲ್ಲಿ ಮಿಂಚಿದರು. ಉಜಿರೆ ಎಸ್.ಡಿ.ಎಮ್ ಹಿರಿಯ ಪ್ರಾಥಮಿಕ ಶಾಲೆಯ...
ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆಯವರು ಡಿ. 04 ರಂದು ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಸಿ. ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು....
ಬೆಳ್ತಂಗಡಿ: ಕೀರ್ತಿಶೇಷ ವಸಂತ ಬಂಗೇರ ಹಾಗೂ ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರ ಶಿಫಾರಸ್ಸಿನ ಮೇರೆಗೆ ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ವೇಣೂರುನಲ್ಲಿ 0.14 ಎಕ್ರೆ ಜಾಗವನ್ನು...
ಉಜಿರೆ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.4 ರಂದು ಪ್ರೌಢಶಾಲಾ ಬಾಲಕರಿಗೆ “ನಿನ್ನನ್ನು ನೀನು ತಿಳಿದುಕೋ” ಎಂಬ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕಿ ಶ್ರೀಮತಿ...
ಮುಂಡಾಜೆ: ಸಿದ್ದಬೈಲು ಪರಾರಿ ಶಾಲೆಯ ವಿದ್ಯಾರ್ಥಿ ಕು.ಇಷ್ಠ ಇವರು ಎಸ್.ಡಿ.ಎಂ ಇಂಗ್ಲಿಷ್ ಮೀಡಿಯಂ ಶಾಲೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ದೆ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ, ಇವರು ಮುಂಡಾಜೆಯ...