28.3 C
ಪುತ್ತೂರು, ಬೆಳ್ತಂಗಡಿ
September 21, 2026
Uncategorized

ಸುಯ೯ ಸದಾಶಿವ ರುದ್ರ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಭೇಟಿ

Suddi Udaya
ಬೆಳ್ತಂಗಡಿ: ಕಾಂತಾರ-1 ಖ್ಯಾತಿಯ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಮಣ್ಣಿನ ಹರಕೆಗೆ ಪ್ರಸಿದ್ಧವಾದ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಮಣ್ಣಿನ ಹರಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya
ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಸರ್ವೋದಯ ಟ್ರಸ್ಟ್(ರಿ) ನಾವೂರು ಇವುಗಳ ಸಹಭಾಗಿತ್ವದಲ್ಲಿ ಎಸ್ ಎಸ್ ಎಲ್ ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya
ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Suddi Udaya
ಧರ್ಮಸ್ಥಳ: ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಧರ್ಮಸ್ಥಳದ ನೇತ್ರಾವತಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಏ.6 ರಂದು ಮಧ್ಯಾಹ್ನ 1:30 ರ ಸುಮಾರಿಗೆ ಅಪರಿಚಿತ ಗಂಡಸಿನ ಮೃತದೇಹ ಕೊಳೆತ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya
ಕೊಕ್ಕಡ: ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಎ.6ರಂದು ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ. ಧರ್ಮಸ್ಥಳದಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಬೆಂಗಳೂರಿನಿಂದ ಧರ್ಮಸ್ಥಳದ...
ಚಿತ್ರ ವರದಿಪುತ್ತೂರುಪ್ರಮುಖ ಸುದ್ದಿವರದಿ

ಡಾ. ಎಂ ಮೋಹನ ಆಳ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

Suddi Udaya
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರಿಗೆ  ಬೆಂಗಳೂರಿನ ಡಾ ಮನಮೋಹನ್‌ಸಿಂಗ್ ನಗರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 5ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya
ಬಳಂಜ : ಬೆಂಗಳೂರಿನ ಪ್ರಸಿದ್ಧ ಕೈಗಾರಿಕೋದ್ಯಮಿಗಳು ಹಾಗೂ ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರವರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಳಂಜಕ್ಕೆ ಭೇಟಿ ನೀಡಿದರು. ಸಂಪಿಗೆತ್ತಾಯರು ಕೈಗಾರಿಕೋದ್ಯಮಿಗಳಾಗಿದ್ದುಕೊಂಡು...
ಚಿತ್ರ ವರದಿಪುತ್ತೂರುಶಿಕ್ಷಣ ಸಂಸ್ಥೆ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya
ಪುತ್ತೂರು: ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಹಂತವು ವಿದ್ಯಾರ್ಥಿ ಜೀವನದ ಅತ್ಯಂತ ಸಂಕೀರ್ಣ ಘಟ್ಟವಾಗಿದ್ದು, ಈ ಹಂತದಲ್ಲಿ ಸ್ಪಷ್ಟತೆ ಹಾಗೂ ನಿಖರತೆ ಅತ್ಯಗತ್ಯವಾಗಿರುತ್ತದೆ. ಅದಕ್ಕಾಗಿ ಸ್ಪಷ್ಟ ಗುರಿ, ಕಠಿಣ ಪರಿಶ್ರಮ ಹಾಗೂ ಸಾಧಿಸುವ ಛಲ –...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗದ ಕಕ್ಕಿಂಜೆ ಹಾಗೂ ಪಿಲಿಕ್ಕಳ 33 ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಏ.7ರಂದು ವಿದ್ಯುತ್ ನಿಲುಗಡೆಗೊಳ್ಳಲಿದೆ. ಬೆಳಿಗ್ಗೆ 10 ರಿಂದ ಸಂಜೆ 4ಗಂಟೆವರೆಗೆ ಪಿಲಿಕಳ, ಚಾರ್ಮಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇದರ ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಆಯೋಜಿಸಲಾದ ಎರಡು ದಿನಗಳ ‘ಎಸ್.ಡಿ.ಎಂ ಉದ್ಯೋಗಂ-2026’ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು. ರಾಜ್ಯ ಮಟ್ಟದ ಉದ್ಯೋಗ...
error: Content is protected !!