32.8 C
ಪುತ್ತೂರು, ಬೆಳ್ತಂಗಡಿ
October 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕದಲ್ಲಿ ಬಂಟ ವಿಚಾರ ಗೋಷ್ಟಿ

Suddi Udaya
ಬೆಳ್ತಂಗಡಿ : ಪಡ್ಡಂದಡ್ಕ ದ ರಮೇಶ್ ಶೆಟ್ಟಿ ಅವರ ಮನೆಯಲ್ಲಿ ಬಂಟ ವಿಚಾರ ಗೋಷ್ಟಿ ನಡೆಯಿತು. ಪ್ರಥಮ ಗೋಷ್ಠಿಯಲ್ಲಿ ಮಲ್ಲಿಕಾ ಅಜಿತ್ ಶೆಟ್ಟಿ ಅವರು ಬಂಟರ ಆಚಾರ ವಿಚಾರ ಅಂದು ಇಂದು ಎಂಬ ವಿಷಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ  ಸುಗಮ ಸಂಜೀವಿನಿ  ಒಕ್ಕೂಟದ  ವಾರ್ಷಿಕ ಮಹಾಸಭೆ 

Suddi Udaya
ತಣ್ಣೀರುಪಂತ : ಸುಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ತಣ್ಣೀರುಪಂತ ಇದರ 2025-26 ಸಾಲಿನ ವಾರ್ಷಿಕ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷೆ ಮಮತ  ಅಧ್ಯಕ್ಷತೆಯಲ್ಲಿ ನಡೆಸಲಾಯಿತು.    ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ ಹಾಗೂ ವೇದಿಕೆಯಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು  “ಸಿದ್ದಿವಿನಾಯಕ” ಸಂಜೀವಿನಿ  ಒಕ್ಕೂಟದ   ವಾರ್ಷಿಕ ಮಹಾಸಭೆ 

Suddi Udaya
ಬಂದಾರು  : ಬಂದಾರು   “ಸಿದ್ದಿವಿನಾಯಕ”ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ ಯನ್ನು ಒಕ್ಕೂಟದ ಅಧ್ಯಕ್ಷೆ ಸುಚಿತ್ರ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ  ಸಂಜೀವಿನಿ ಧ್ಯೇಯ್ಯೋದೇಶದ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸರ್ಕಾರಿ ಶಾಲೆಯನ್ನು ದತ್ತು ಸ್ವೀಕರಿಸಿದ ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್ ಘಟಕ

Suddi Udaya
ಉಜಿರೆ : “ವ್ಯಸನ ಮುಕ್ತ ಹಾಗೂ ಕ್ಷಯ ಮುಕ್ತ ಯುವಜನತೆ” ಎಂಬ ಆಶಯದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು, ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಕಲ್ಮಂಜ ಗ್ರಾಮದ ಸರ್ಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವು ಅ. 1 ಮತ್ತು 2ರಂದು ಕೆಪಿಎಸ್ ಪುಂಜಾಲಕಟ್ಟೆಯಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿಲಿನಿಯರ್ ಫಾರ್ಮರ್ ಆಫ್ ಇಂಡಿಯಾ ಪ್ರಶಸ್ತಿಗೆ  ಕೃಷಿಕ ಗಣೇಶ್ ಗೌಡ ಕಲಾಯಿ ಶಿಫಾರಸು

Suddi Udaya
 ಬೆಳ್ತಂಗಡಿ:  ಕೇಂದ್ರದಿಂದ ನೀಡಲ್ಪಡುವ ಮಿಲಿನಿಯರ್ ಫಾರ್ಮರ್ ಆಫ್ ಇಂಡಿಯಾ (ಎಂಎಫ್ಓಐ) ಪ್ರಶಸ್ತಿಗೆ  ಬೆಳ್ತಂಗಡಿ ಕೊಕ್ಕಡ ಗ್ರಾಮದ ಕಲಾಯಿ ಮನೆಯ ಪ್ರಗತಿ ಪರ ಕೃಷಿಕ ಗಣೇಶ್ ಗೌಡ ಕೊಕ್ಕಡ  ಶಿಫಾರಸುಗೊಂಡಿದ್ದಾರೆ.  ಕೃಷಿ ಜಾಗರಣ್ ಆಯೋಜಿಸಿರುವ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಭವ್ಯ ‘ಗುರುನಮನ’ ಕಾರ್ಯಕ್ರಮ-1000ಕ್ಕೂ ಅಧಿಕ ಶಿಕ್ಷಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಯೋಧ, ಯೋಗಿ ಮತ್ತು ತಾಯಂದಿರು ಈ ದೇಶದ ನಿಜವಾದ ಶಕ್ತಿ. ಇವರಿಂದಲೇ ಇಡೀ ದೇಶವು ಸದಾ ಸಮೃದ್ಧಿಯಲ್ಲಿರುತ್ತದೆ. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ವಿದ್ಯಾರ್ಥಿಗಳಿಗೆ ಆದರ್ಶ ಗುರುವಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಬೆಳ್ತಂಗಡಿ ವಲಯ ಹಾಗೂ ವಲಯ ಪಾಲನಾ ಪರಿಷತ್ ಇದರ ಸಹಯೋಗದಲ್ಲಿ ಅ. 04 ರಂದು ಮಧ್ಯಾಹ್ನ ಬೆಳ್ತಂಗಡಿ ಚರ್ಚ್ ಆಡಿಟೋರಿಯಂನಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂಡಳಿಗೆ ಸಾಧನಾ ಪ್ರಶಸ್ತಿ

Suddi Udaya
ಧರ್ಮಸ್ಥಳ: ಶಾರದಾಂಬ ದೇವಿಯ ಕೃಪೆಯಿಂದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ತಾಲೂಕಿನ 2 ಪ್ರಸಿದ್ದ ಭಜನಾ ಮಂದಿರಗಳಿಗೆ ನೀಡುವ ಸಾಧನಾ ಪ್ರಶಸ್ತಿಯನ್ನು ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂಡಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಕಾಲೇಜಿನಲ್ಲಿ ಕಂಪ್ಯೂಟೇಶನಲ್ ಬಯೋಟೆಕ್ನಾಲಜಿ ಕುರಿತಾದ ಕಾರ್ಯಾಗಾರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ ಕಂಪ್ಯೂಟೇಶನಲ್ ಬಯೋಟೆಕ್ನಾಲಜಿ ವಿಷಯದ ಕುರಿತಾದ ಕಾರ್ಯಾಗಾರದ ಉದ್ಘಾಟನೆಯು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ...
error: Content is protected !!