ಬೆಳ್ತಂಗಡಿ: ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ, ಸಂಸ್ಥೆಯ ವಿದ್ಯಾರ್ಥಿಗಳು ಅಕ್ಟೋಬರ್ 2025 ರ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ II, IV, VI ಮತ್ತು VIII ಸೆಮಿಸ್ಟರ್ ಪರೀಕ್ಷೆಗಳಲ್ಲಿ ಶ್ಲಾಘನೀಯ ಸಾಧನೆ ಮಾಡಿದ್ದು,...
ಉಜಿರೆ : ಸೋಲು ಮತ್ತು ಗೆಲುವು ಪಂದ್ಯಾಟಗಳಲ್ಲಿ ಸಹಜ ಆದರೆ ಕ್ರೀಡೆಗಳಲ್ಲಿ ಭಾಗವಹಿಸುವಿಕೆ ಹೊಸ ಅನುಭವಗಳನ್ನು ನೀಡುತ್ತದೆ, ನಮ್ಮೊಳಗಿನ ಆತ್ಮ ವಿಶ್ವಾಸವನ್ನು ಇಮ್ಮಡಿಗೊಳಿಸುತ್ತದೆ. ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ಪಂದ್ಯಾಟಗಳಲ್ಲಿನ ಗೆಲುವು ನಿರಂತರವಾಗಿ...
ಬೆಳ್ತಂಗಡಿ: ಸಹಕಾರ, ಕಂಬಳ, ಕೃಷಿ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಿದ ಕರಾವಳಿಯ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ....
ಬೆಳ್ತಂಗಡಿ: 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಭೀಕರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು,...
ಉಜಿರೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಊರಿನ ಹಿರಿಯರು, ಶಾಲಾ ಹಿರಿಯ ವಿದ್ಯಾರ್ಥಿ ನಿವೃತ್ತ ಶಿಕ್ಷಣ ಸಹಾಯಕರಾದ ಬಾಬು ಗೌಡ ಬಾಜಿಮಾರು ಬಿಡುಗಡೆ ಮಾಡಿ ಶುಭ ಹಾರೈಸಿದರು....
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಕುದ್ರಡ್ಕ ಕಾರ್ಯಕ್ಷೇತ್ರದ ಪದ್ಮನಾಭ ಗೌಡ ರವರು ಪಾಶ್ವವಾಯು ಅನಾರೋಗ್ಯದಿಂದ ಇರುವುದರಿಂದ ನಡೆದಾಡಲು ಅನುಕೂಲವಾಗುವಂತೆ ಯು ಸೇಫ್ ವಾಕರ್ ರನ್ನು ವಿತರಣೆ...
ಕೊಕ್ಕಡ: ಪಂಚಾಯತ್ ನಿಧಿಯ ಮೂಲಕ ಅಡೈ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆ ರೂ. 2 ಲಕ್ಷ , ಹಳ್ಳಿಂಗೇರಿ ಸೌತಡ್ಕ ಸಂಪರ್ಕ ರಸ್ತೆ ಮಲ್ಲಿಗೆ ಮಜಲ್ ಎಂಬಲ್ಲಿ ಕಾಂಕ್ರೀಟ್ ರೂ.1 ಲಕ್ಷ, ಹಾರಪದ್ದಡ್ಕ...
ಬೆಳ್ತಂಗಡಿ : ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ಕಾಲೇಜು ವಾರ್ಷಿಕೋತ್ಸವವು ಡಿ.1 ರಂದು ಕಾಲೇಜು ಆವರಣದಲ್ಲಿ ನೆರವೇರಿತು. ಶಾಸಕ ಹರೀಶ್ ಪೂಂಜ ರವರು ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ...
ಕಳೆಂಜ: ಅಲ್ಪಕಾಲದ ಅಸೌಖ್ಯದಿಂದ ನಿಧನರಾದ ನಾಟಿ ವೈದ್ಯೆ ಕಮಲಾ ಶೀನಪ್ಪ ಗೌಡ ಮತ್ತು ಪಕ್ಷದ ಸಕ್ರಿಯ ಕಾರ್ಯಕರ್ತ ಕುಶಾಲಪ್ಪ ನಾಯ್ಕ ಇವರುಗಳಿಗೆ ಬಿಜೆಪಿ (174) ವತಿಯಿಂದ ಶ್ರದ್ಧಾಂಜಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷರಾದ...