ಜೀವಿತಾವಧಿಯಲ್ಲಿ ಹೇಗೆ ಬದುಕಿದ್ದಾನೆ ಎಂಬುದು ಬಹಳ ಮುಖ್ಯ: ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ – ತಾ.ಪಂ ವಿಶ್ರಾಂತ ಅಧೀಕ್ಷಕ ಪ್ರಶಾಂತ್ ಬಳಂಜ ಅವರಿಂದ ವಿಶಿಷ್ಟ ರೀತಿಯ ಕೃತಜ್ಞತಾ ಕಾರ್ಯಕ್ರಮ
ಬೆಳ್ತಂಗಡಿ: ನಮ್ಮ ಆಯುಷ್ಯದಲ್ಲಿ ಜೀವಿಸುವುದು ಮುಖ್ಯವಲ್ಲ. ಹೇಗೆ ಬದುಕಿದ್ದೇವೆ ಎಂಬುದು ಬಹಳ ಮುಖ್ಯ ಎಂದು ಅಳದಂಗಡಿ ಅಜಿಲಸೀಮೆಯ ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ ಹೇಳಿದರು.ತಾ.ಪಂ ವಿಶ್ರಾಂತ ಅಧೀಕ್ಷಕ ಪ್ರಶಾಂತ್ ಬಳಂಜ ಅವರಿಂದ ಎಸ್.ಡಿ.ಎಂ ಕಲಾ...
