25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya
ಮಿತ್ತಬಾಗಿಲು : ಇಲ್ಲಿಯ ದಿಡುಪೆಯ ರಮೇಶ್ ಗೌಡ ಅಡ್ಕ ವಿದ್ಯಾನಗರ ಇವರ ಮನೆಗೆ ನ.30 ರಂದು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ ಮಾಡಿ ಮತ್ತು ಆರ್ಥಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ. ಪ.ಪೂ.ಕಾಲೇಜಿನ ಸಂಸ್ಕೃತ ವಿಭಾಗ ಹಾಗೂ ಸಂಸ್ಕೃತ ಸಂಘದ ಆಶ್ರಯದಲ್ಲಿ ಗೀತಾ ಜಯಂತಿ ಕಾರ್ಯಕ್ರಮ

Suddi Udaya
ಉಜಿರೆ: ಅಭ್ಯಾಸ ಹಾಗೂ ವೈರಾಗ್ಯದಿಂದ ಜೀವನದಲ್ಲಿ ಯಶಸ್ಸು ಕಾಣಲು ಭಗವದ್ಗೀತೆ ನೆರವಾಗುತ್ತದೆ. ವಿದ್ಯಾರ್ಥಿ ಧರ್ಮದ ಪರಿಪಾಲನೆ ಇದರಿಂದ ತಿಳಿದುಕೊಳ್ಳಬಹುದು. ಆಗ ಅರ್ಜುನನ ಹೃದಯ ದೌರ್ಬಲ್ಯ ಕೃಷ್ಣನು ದೂರಮಾಡಿದಂತೆ ಆಧುನಿಕ ಯುಗದಲ್ಲಿ ಭಗವದ್ಗೀತೆಯು ನಮ್ಮ ಮನಸ್ಸಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya
ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಡಿ.2ರಂದು  ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಆಡಳಿತ ಮೊಕ್ತೇಸರಾದ ಶಿವಪ್ರಸಾದ್ ಅಜಿಲರು ಗೌರವಿಸಿದರು. ಆಮಂತ್ರಣ ಪರಿವಾರದ ವಿಜಯ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯು ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ನಿಗಮ್ ಜೈನ್ 18 ವರ್ಷ ವಯೋಮಾನದ 52...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ: ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಶತಮಾನದ ಹಿಂದೆ ಕೇರಳದ ವರ್ಕುಲದಲ್ಲಿ ನಡೆದ ಗುರು ಗಾಂಧಿ ಸಂವಾದ ಕಾರ್ಯಕ್ರಮದ ಸವಿನೆನಪಿಗಾಗಿ ಡಿ.3 ರಂದು ಮಂಗಳೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ ಇದರ ಉದ್ಘಾಟನೆಯನ್ನು ಡಿವೈಎಸ್ಪಿ ರೋಹಿಣಿ ಅವರು ದೀಪ ಪ್ರಜ್ವಲಿಸುವುದರ ಮೂಲಕ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್...
ಪ್ರಮುಖ ಸುದ್ದಿ

ವಿಹಿಂಪ ಕೇಂದ್ರೀಯ ಸಮಿತಿ ಜಂಟಿ ಮಹಾಪ್ರ. ಕಾರ್ಯದರ್ಶಿ ಗೋಪಾಲ್ ಜೀ ಧರ್ಮಸ್ಥಳ ಭೇಟಿ

Suddi Udaya
ಧರ್ಮಸ್ಥಳ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಉಸ್ತುವಾರಿ, ವಿಶ್ವ ಹಿಂದೂ ಪರಿಷದ್ ನ ಕೇಂದ್ರೀಯ ಸಮಿತಿ ಜಂಟಿ ಮಹಾ ಪ್ರ. ಕಾರ್ಯದರ್ಶಿ ಗೋಪಾಲ್ ಜೀ ಅವರು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು....
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
ಉಜಿರೆ: ಮಂಗಳೂರಿನ ಕಾರ್ಮೆಲ್ ಶಾಲೆಯಲ್ಲಿ ನ.29 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ವಾಲಿಬಾಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ 14ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya
ಉಜಿರೆ: ಬಾಯಿಯ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಮಿ-ಮಂಡಿಬುಲೆಕ್ಟಮಿ ಶಸ್ತçಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.43 ವರ್ಷ ಪ್ರಾಯದ ರೋಗಿಯೊಬ್ಬರು 6 ತಿಂಗಳಿನಿಂದ ಬಲ ಕೆಳತುಟಿಯ ಭಾಗದಲ್ಲಿ ನೋವು ಮತ್ತು ಊತದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳು ಪ್ರಾಯೋಜಕತ್ವದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಡಿ.2 ರಂದು ಸಂಜೆ 6:00 ಗಂಟೆಗೆ ಸರಿಯಾಗಿ ಎಕ್ಸೆಲ್...
error: Content is protected !!