ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ
ಬೆಳ್ತಂಗಡಿ: ಕೇರಳ ವಿಧಾನಸಭಾ ಚುನಾವಣೆಯ ಇಡುಕ್ಕಿ ಜಿಲ್ಲೆಯ ಪೀರಮೇಡು ವಿಧಾನಸಭಾ ಕ್ಷೇತ್ರದ ಬ್ಲಾಕ್ ವೀಕ್ಷಕರಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಎಚ್ ಮೊಹಮ್ಮದ್ ಕಲಂದರ್ ಶಾ ಕೊಕ್ಕಡ ರವರು ಜವಾಬ್ದಾರಿ...
