24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಸಿರಿ ಕೇಂದ್ರ ಕಛೇರಿಗೆ ಭೇಟಿ

Suddi Udaya
ಬೆಳ್ತಂಗಡಿ: ಖ್ಯಾತ ಚಲನಚಿತ್ರ ನಟ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ರಾಯಭಾರಿಯೂ ಆಗಿರುವ ರಮೇಶ್ ಅರವಿಂದ್ ರವರು ನ.29 ರಂದು ಬೆಳ್ತಂಗಡಿಯ ಸಿರಿ ಕಛೇರಿಗೆ ಭೇಟಿ ನೀಡಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya
ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡವರಿಗೆ ನಿವೇಶನ ಹಂಚುವ ಸಲುವಾಗಿ ಜಾಗ ಮಂಜೂರಾತಿಗೆ ಅರಣ್ಯ ಇಲಾಖೆಯ ಅಭಿಪ್ರಾಯ ಪಡೆಯಲು ಮಂಗಳೂರಿನಲ್ಲಿ ಎ.ಸಿ.ಎಫ್. ರವರನ್ನು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

Suddi Udaya
ಉಜಿರೆ: ಶ್ರದ್ಧಾ-ಭಕ್ತಿಯಿಂದ ಮಾಡುವ ಭಜನೆಯಿಂದ ಸುಲಭದಲ್ಲಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ಕಾರ್ಯದರ್ಶಿ ಎ.ವಿ.ಶೆಟ್ಟಿ ಹೇಳಿದರು. ಅವರು ನ.30ರಂದು ಗುರುವಾಯನಕೆರೆಯಲ್ಲಿ ಉಡುಪಿಗೆ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ:ಬಳಂಜ ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ನ್ನು ಶಾಸಕರಾದ ಹರೀಶ್ ಪೂಂಜ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
ಬೆಳ್ತಂಗಡಿ : ‘ವಿದ್ಯಾರ್ಥಿಗಳು ಜ್ಞಾನಾರ್ಜನೆಯೆಡೆಗೆ ಸದಾ ಆಸಕ್ತಿ ಬೆಳೆಸಿಕೊಳ್ಳಬೇಕು. ಪ್ರಪಂಚದಲ್ಲಿರುವ ಉತ್ತಮ ಅವಕಾಶಗಳನ್ನು ತನ್ನದಾಗಿಸಿಕೊಳ್ಳಲು ಸದಾ ಪ್ರಯತ್ನಶೀಲರಾಗಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಲ್ಬೊಟ್ಟು ನಿವಾಸಿ ಎಲೆಕ್ಟ್ರಿಷಿಯನ್ ಸುರೇಶ್ ಪೂಜಾರಿ (40 ವರ್ಷ) ಡಿ1ರಂದು ವಿಷ ಸೇವಿಸಿಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಳೆದ ಹಲವು ವರ್ಷಗಳಿಂದ ಎಲೆಕ್ಟ್ರಿಷಿನ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಎಲ್ಲರೊಂದಿಗೂ...
ಅಪಘಾತಗ್ರಾಮಾಂತರ ಸುದ್ದಿನಿಧನವರದಿ

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

Suddi Udaya
ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಸ್ತೆಯ ಕುತ್ಲೂರು ಶಾಲಾ ಬಳಿ ಬೈಕೊಂದು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕುತ್ಲೂರು ನಿವಾಸಿ ಚಿತ್ರಾಗದನ್(57) ಮೃತಪಟ್ಟವರು. ನ. 24ರಂದು ಬೆಳಗ್ಗೆ...
ಜಿಲ್ಲಾ ಸುದ್ದಿ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

Suddi Udaya
ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ...
ಗ್ರಾಮಾಂತರ ಸುದ್ದಿ

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya
ಬೆಳ್ತಂಗಡಿ :ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಡ – ಕನ್ಯಾಡಿ ಗ್ರಾಮಗಳ ಶಕ್ತಿ ಕೇಂದ್ರ ಕಾರ್ಯಾಗಾರವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಜೈನ್ ಎಳನೀರು ಇವರ ಅಧ್ಯಕ್ಷತೆಯಲ್ಲಿ ನ 30ರಂದು ಕುತ್ರೊಟ್ಟು ಸತ್ಯನಾರಾಯಣ...
ಗ್ರಾಮಾಂತರ ಸುದ್ದಿ

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya
ಕನ್ಯಾಡಿ: ಸೇವಾಭಾರತಿ ಕಾರ್ಯಾಲಯದ ಸೇವಾನಿಕೇತನ ಹೊಸ ಕಟ್ಟಡದ ವಾಸ್ತುಪೂಜೆಯು ನವೆಂಬರ್ 27 ರಂದು ಭಕ್ತಿಭಾವದಿಂದ ನೆರವೇರಿತು. ಅದರ ಮುಂದುವರೆದ ಕಾರ್ಯಕ್ರಮವಾಗಿ ನವೆಂಬರ್ 28 ರಂದು ನವೀನ ಕಟ್ಟಡದಲ್ಲಿ ಕಾರ್ಯಾಲಯ ಪ್ರವೇಶ ಹಾಗೂ ಆಶ್ಲೇಷ ಬಲಿ...
error: Content is protected !!