31.9 C
ಪುತ್ತೂರು, ಬೆಳ್ತಂಗಡಿ
April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟ‌ರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ಸಮಯ ನಡೆದಿದೆ. ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಸುಮುಖ ಟ್ರೇಡರ್‍ಸ್ ಸಂತೋಷ್ ಶೆಟ್ಟಿಯವರ ಅಡಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಮಂಗಳೂರಿನಲ್ಲಿ ನಡೆದ ವ್ಯಾಲ್ಯೂ  ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಕಾಶ್ ಸವಣಾಲು 1 ಸಿನೆಮಾ , 2 ಧಾರಾವಾಹಿ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ. ಸಾಮಾನ್ಯ ವರ್ಗದಿಂದ...
ನಿಧನ

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

Suddi Udaya
ಮಲವಂತಿಗೆ ಗ್ರಾಮದ ಗ್ರಾಮ ಸಹಾಯಕ ಕರಿಯಾಲು ದರ್ಖಾಸು ನಿವಾಸಿ ಮಂಜುನಾಥ್ ಗೌಡ (64ವ) ರವರು ಅನಾರೋಗ್ಯದಿಂದ ಎ.7ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಭವಾನಿ, ಮೂವರು ಪುತ್ರಿಯರಾದ ಸುಶ್ಮಿತಾ, ದಿವ್ಯ, ಹರಿಣಾಕ್ಷಿ,...
Uncategorized

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

Suddi Udaya
ಗೇರುಕಟ್ಟೆ:ಕಳಿಯ ಕುಂಟಿನಿ ನಿ ವಾಸಿ ಹರಿಪ್ರಸಾದ್ ಭಟ್ (68ವ)ಅಲ್ಪಕಾಲದ ಅಸೌಖ್ಯದಿಂದ ಏಪ್ರಿಲ್ 8ರಂದು ನಿಧನರಾದರು.ಇವರು ಗೇರುಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯ ನಿರ್ವಹಣಾ ಕಾರಿಯಾಗಿದ್ದು ನಿವೃತ್ತಿ ಹೊಂದಿದ್ದರು . ಅನೇಕ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya
ನಾವೂರು: ನಾವೂರು ಗ್ರಾಮ ಪಂಚಾಯತ್ ವ್ಯಾಪ್ಯಿಯಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಏ.7ರಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪೊಲೀಸ್ಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನಗೊಳಿಸಿದ್ದಾರೆಂದು ಆರೋಪಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ರಾಜು ಶೆಟ್ಟಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...
Uncategorized

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನಗೊಳಿಸಿದ್ದಾರೆಂದು ಆರೋಪಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ರಾಜು ಶೆಟ್ಟಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...
Uncategorized

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya
ಬೆಳ್ತಂಗಡಿ: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ಮಾಹಿತಿ ನೀಡಿದೆ. ನಾಳೆ ಮಧ್ಯಾಹ್ನ 12:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಧ್ಯಾಹ್ನ...
error: Content is protected !!