ಗರ್ಡಾಡಿ: ಪೇರಡ್ಕ-ಡೆಂಜೋಳಿ ಶ್ರೀ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ
ಗರ್ಡಾಡಿ: ಪೇರಡ್ಕ-ಡೆಂಜೋಳಿ ಶ್ರೀ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಏಳು ಗ್ರಾಮಗಳ ಭಕ್ತರ ಸಮಾಲೋಚನಾ ಸಭೆ ಗರ್ಡಾಡಿಯ ಗೌರಿಶಂಕರ ಸಭಾಂಗಣದಲ್ಲಿ ನಡೆಯಿತು. ಗರ್ಡಾಡಿ, ಪಡಂಗಡಿ, ನಾಲ್ಕೂರು, ಬಳಂಜ, ಸೋಣಂದೂರು, ಕುಕ್ಕೇಡಿ ಹಾಗೂ...
