24.6 C
ಪುತ್ತೂರು, ಬೆಳ್ತಂಗಡಿ
June 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ನಾವೂರು : ಇಲ್ಲಿಯ ಪರಾರಿ ನಿವಾಸಿ ಕಾಂತಪ್ಪ ಮೂಲ್ಯರವರ ಪತ್ನಿ ಶ್ರೀಮತಿ ಹರಿಣಾಕ್ಷಿರವರು ಅನಾರೋಗ್ಯದಿಂದ ಬಳಲುತ್ತಿದ್ದು. ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಮಡಿಕೇರಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವಿಭಾಗಿಯ ಮಟ್ಟದ ಜನಪದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
ಮಲವಂತಿಗೆ :ಇಲ್ಲಿಯ ಪಾಮಾಜಿ ಪ್ರದೇಶದಲ್ಲಿ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇಲ್ಲದ್ದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಯ ಅಭಿವೃದ್ದಿಗೆ ಶಾಸಕ ಹರೀಶ್ ಪೂಂಜರವರು ಅನುದಾನವನ್ನು ಒದಗಿಸಿ ಶಿಲಾನ್ಯಾಸ ನೆರವೇರಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya
ಉಜಿರೆ: ಇಲ್ಲಿಯ ವಿದ್ಯಾನಗರ ನಿವಾಸಿ ಟೈಲರ್ ಗೋಪಾಲ ಆಚಾರ್ಯ ರವರ ಪತ್ನಿ ಗೀತಾ ಆಚಾರ್ಯ (52ವರ್ಷ) ರವರು ಅನಾರೋಗ್ಯದಿಂದ ನ.23ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಗೋಪಾಲ ಆಚಾರ್ಯ, ಓರ್ವ ಪುತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆ-ಸೆಟ್ ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ವಿದ್ಯಾರ್ಥಿನಿ ಅರ್ಚನಾ ರಾಜ್ಯಕ್ಕೆ ಮೂರನೇ ರ‍್ಯಾಂಕ್‌

Suddi Udaya
ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿ ಅರ್ಚನಾ. ಎಸ್, ಕೆ-ಸೆಟ್ 2025 ಪರೀಕ್ಷೆಯ ಪತ್ರಿಕೋದ್ಯಮ ವಿಷಯದಲ್ಲಿ ರಾಜ್ಯಕ್ಕೆ ಮೂರನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. ನ. 2 ರಂದು ರಾಜ್ಯಾದ್ಯಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya
ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಭೇಟಿ ನೀಡಿ ಮಹೇಶ್ ತಾಯಿ ಅಗಲುವಿಕೆಯ ಬಗೆ ಸಾಂತ್ವನ ಹೇಳಿದರು. ಈ ಸಂದರ್ಭ ಲಾಯಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ 4ನೇ ವಾರ್ಷಿಕ ಸಭೆ ನ.21 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಲೋಬೊ ಟವರ್ಸ್ ನಲ್ಲಿ ಜರಗಿತು. ಅಧ್ಯಕ್ಷ ರೊನಾಲ್ಡ್ ಲೋಬೊರವರು ಪ್ರಾರ್ಥನೆ ಮೂಲಕ ಸಭೆಯನ್ನು ಪ್ರಾರಂಭಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು : ಕಿಲ್ಲೂರುನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ...
ಗ್ರಾಮಾಂತರ ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ನ.23ರಂದು ಧರ್ಮಸ್ಥಳ ನೇತ್ರಾವತಿ ನದಿ ನೀರಿನಲ್ಲಿ ಪತ್ತೆಯಾಗಿರುತ್ತದೆ. ಮೃತದೇಹದ ಮೈಮೇಲೆ ನಸು ಹಸಿರು ಬಣ್ಣದ ಉದ್ದ ತೋಳಿನ ಶರ್ಟ್, ಅರ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya
ಕಳೆoಜ : ಇಲ್ಲಿಯ ಶಿಬರಾಜೆ, ಕಾಯರ್ತಡ್ಕ ಕುಕ್ಕಾಜೆ ಮನೆಯ ಕುಶಾಲಪ್ಪ ನಾಯ್ಕರು ಅನಾರೋಗ್ಯದಿಂದ ಸ್ವರ್ಗಸ್ಥರಾಗಿದ್ದು ಅವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ನ. 23 ರಂದು ಭೇಟಿ ನೀಡಿ ಸಾಂತ್ವನ...
error: Content is protected !!