ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ
ಕನ್ಯಾಡಿ1: ಇಲ್ಲಿಯ ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ. ಸದಸ್ಯ ಪ್ರವೀಣ್ ವಿ,ಜಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಮಾ| ಲವಿತ್ ವಹಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ...
