23.8 C
ಪುತ್ತೂರು, ಬೆಳ್ತಂಗಡಿ
June 22, 2026
ಧಾರ್ಮಿಕವರದಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರಕ್ಕೆ ಲಾವಣ್ಯ ಬಳ್ಳಾಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಿಕರಣ ಸಂಸ್ಥೆ ಕರ್ನಾಟಕ ಸರ್ಕಾರ ಬೆಂಗಳೂರು...
Uncategorized

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರಕ್ಕೆ ಶ್ರೀಮತಿ ಲಾವಣ್ಯ ಬಳ್ಳಾಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಿಕರಣ ಸಂಸ್ಥೆ ಕರ್ನಾಟಕ ಸರ್ಕಾರ...
ಅಭಿನಂದನೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya
ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ. ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ : ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ.11 ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾರ್ ಪೆಟ್ರೋಲ್ ಖಾಲಿಯಾಗಿದ ಕಾರಣದಿಂದ‌ ವೇಣೂರು ಪೊಲೀಸ್ ಠಾಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಪಾದೇಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್(ರಿ) ನಿಂದ ನಡೆಸಲ್ಪಡುವ ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನ.21, ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya
ಶಿಶಿಲ : ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟ, ಶಿಶಿಲ ಹಾಗೂ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಎಂಬ ತುಳು ಯಕ್ಷಗಾನ ಕಥಾ ಪ್ರಸಂಗವು ನ.22ರಂದು ಶಿಶಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
ವೇಣೂರು: ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಜೈನ್ ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ಉದ್ಘಾಟಿಸಿ, “ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುವತ್ತ ಈ...
ತಾಲೂಕು ಸುದ್ದಿಬೆಳ್ತಂಗಡಿವರದಿ

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
ಅಳದಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಅಳದಂಗಡಿ ಶ್ರೀದೇವಿ ನಿಲಯ ಪಾಲಬೆ ಮನೆಯ ಅಂಗಳದಲ್ಲಿ ಹಾಕಿರುವ ಭವ್ಯ ರಂಗಮಂಟಪದಲ್ಲಿ ನ.23ರಂದು ಸಂಜೆ ಶ್ರೀದೇವಿ ಮಹಾತ್ಮೆ ಎಂಬ ಕಥಾಭಾಗವನ್ನು ಆಡಿ ತೋರಿಸಲಾಗುವುದು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನ.26: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya
ಬೆಳ್ತಂಗಡಿ: ಗ್ರಾಮೀಣ ಭಾಗದ ಬಡವರ, ರೈತಾಪಿ ವರ್ಗದವರಿಗೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಪ್ರಾರಂಭಿಸಿದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವುದು...
error: Content is protected !!