ತಾಲೂಕು ಮಟ್ಟದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿಗಳು ಶಾಂತಿವನ ಟ್ರಸ್ಟ್ ನ ಯೋಗ ಮತ್ತು ನೈತಿಕ ಪುಸ್ತಕವನ್ನಾಧರಿಸಿದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಗಳಿಸುತ್ತಾರೆ. ಕುಮಾರಿ...
