September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya
ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಮಡಂತ್ಯಾರು ವೇ.ಮೂ. ಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಶ್ರೀ ನಾಗಬ್ರಹ್ಮ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.16ರಂದು ನಡೆಯಿತು. ಮಾ.16ರಂದು ಬೆಳಿಗ್ಗೆ ನಿತ್ಯಪೂಜೆ, ಪ್ರಾರ್ಥನೆ, ಗೊನೆ ಮುಹೂರ್ತ...
ಚಿತ್ರ ವರದಿಪುತ್ತೂರುವರದಿ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ: ಸಿ.ಬಿ.ಜಿ ಘಟಕದ ಲೋಕಾರ್ಪಣೆ

Suddi Udaya
ಪುತ್ತೂರು: ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಿ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ನಿರ್ಮಿಸಲಾದ ಸಿ.ಬಿ.ಜಿ (Compressed Bio Gas) ಘಟಕದ ಲೋಕಾರ್ಪಣೆ ಮಾ.15ರಂದು ಪುತ್ತೂರು ನಗರಸಭೆಯ ಸ್ವಚ್ಛ–ಬನ್ನೂರಿನ ತ್ಯಾಜ್ಯ ನಿರ್ವಹಣಾ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya
ಬಂಗಾಡಿ: ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ...
ಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya
ಬಂಟ್ವಾಳ : ಸಂಘಟನೆ ಎಂಬುವುದು ಊರಿನ ಸಾಮಾಜಿಕ ಬಲ. ಇದು ಕೇವಲ ಸಭೆ-ಸಮಾರಂಭಗಳಿಗೆ ಮಾತ್ರ ಸೀಮಿತವಾಗದೆ, ಸಮಾಜದ ಪ್ರತಿಯೊಬ್ಬ ಸದಸ್ಯನ ಕಷ್ಟ-ಸುಖಗಳೊಂದಿಗೆ ಬೆರೆತು ಸರ್ವರ ಏಳಿಗೆಗೆ ಪೂರಕವಾಗುವ ಶಕ್ತಿಯಾಗಬೇಕು ಎಂದು ಕಾವಳಕಟ್ಟೆ ವಲಯ ಬಂಟರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya
ಬೆಳ್ತಂಗಡಿ: ಪರೀಕ್ಷೆಗಳಾದ KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವತಿಯಿಂದ ಇದೇ ಮಾರ್ಚ್ 18, 2026 ರಿಂದ ವಿಶೇಷ ಕ್ರ್ಯಾಶ್ ಕೋರ್ಸ್ ಆರಂಭಿಸಲಾಗುತ್ತಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya
ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು, ಬರಹಗಾರರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಇದರ ಕೇರಳ ರಾಜ್ಯ ಘಟಕವಾಗಿ 2019...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya
ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ನಗರ ಪಂಚಾಯತ್ ಬೆಳ್ತಂಗಡಿಯವರಿಂದ ನಿರ್ಮಿಸಲ್ಪಟ್ಟ ರಾಜೀವ ಗಾಂಧಿ ವಾಣಿಜ್ಯ ಸಂಕೀರ್ಣದ ಕಟ್ಟಡವು ಮಳೆಗಾಲದಲ್ಲಿ ಮಳೆ ನೀರು ಸೋರಿಕೆಯಾಗುತ್ತಿದ್ದು ಮಳೆ ನೀರು ಸೋರದಂತೆ ಶೀಟ್ ಅಳವಡಿಸುವ ಕುರಿತು ವಾಣಿಜ್ಯ ಸಂಕೀರ್ಣದ ಬಾಡಿಗೆದಾರರು ಬೆಳ್ತಂಗಡಿ...
Uncategorized

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya
ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಮಾ.14ರಂದು ನಡೆದ ಸಂಕ್ರಾಂತಿ ಪೂಜೆ ಹಾಗೂ ವಿಶೇಷ ರಂಗಪೂಜೆಯ ಸಂದರ್ಭದಲ್ಲಿ ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮೇಲಂತಬೆಟ್ಟು ಗ್ರಾಮದ ಮಾಪಲಾಡಿ ನಿವಾಸಿ ಮಂಜುನಾಥ್ ಶಿವಲಿಂಗಪ್ಪ...
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಆಳ್ವಾಸ್ ‘ಪುನರ್ಜನ್ಮ’ ಕೇಂದ್ರದ 6ನೇ ವಾರ್ಷಿಕೋತ್ಸವ

Suddi Udaya
ಮೂಡುಬಿದಿರೆ: ಅಮಲು ಪದಾರ್ಥಗಳ ವ್ಯಸನವು ಸಾಮಾನ್ಯ ಸಾಮಾಜಿಕ ಪಿಡುಗಾಗಿದ್ದು, ಇದು ಕೇವಲ ದೈಹಿಕ ಸಮಸ್ಯೆಯಷ್ಟೇ ಅಲ್ಲದೆ ಮಾನಸಿಕ ಹಾಗೂ ಸಾಮಾಜಿಕ ಕಾಯಿಲೆಯೂ ಆಗಿದೆ ಎಂದು ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya
ಉಜಿರೆಯ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ವೇದಿಕೆ ಕೃಷ್ಣಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿಯ 11ನೇ ವಾರ್ಷಿಕ ಸಮಾರಂಭವು ಭಾರತ ಮಾತಾ ಪೂಜನ ಕಾರ್ಯಕ್ರಮದೊಂದಿಗೆ ಆರಂಭವಾಯಿತು. ಉಜಿರೆಯ ಪಡುವೆಟ್ಟು ಮನೆಯ ಶ್ರೀಮತಿ ಕುಸುಮ ವಿ....
error: Content is protected !!