ಶಿರಸಿ: ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ 2025 ರ ವಾರ್ಷಿಕ ಪ್ರಶಸ್ತಿಗೆ ಸಿದ್ಧಾಪುರ ತಾಲ್ಲೂಕು ಹೆಗ್ಗಾರದ ಹಿಂದೂಸ್ತಾನಿ ಗಾಯಕ ಪಂ. ಹೆಗ್ಗಾರ ಅನಂತ ಹೆಗಡೆ ಅವರ ಪತ್ನಿ, ಪ್ರಜಾವಾಣಿ ಮುಖ್ಯ ಉಪಸಂಪಾದಕಿ ಉಮಾ ಅನಂತ್...
ಪುತ್ತೂರು: ಪ್ರತಿಯೊಬ್ಬ ಮಹಿಳೆಯೂ ಸುನಿತಾ ವಿಲಿಯಂರಂತೆ ಬಾಹ್ಯಾಕಾಶಕ್ಕೆ ಹೋಗುವ ಸಾಮರ್ಥ್ಯವನ್ನು ಹೊಂದಿದ್ದಾಳೆ, ಆಕೆಗೆ ಅದಕ್ಕೆ ಪೂರಕ ವಾತಾವರಣ ಮತ್ತು ಶಿಕ್ಷಣ ದೊರಕಿದ್ದಾಗ ಇದು ಸಾಧ್ಯ, ಇದಕ್ಕೆ ಮಹಿಳೆಯರಿಗೆ ಸೂಕ್ತ ಬೆಂಬಲ ದೊರಕಬೇಕು ಎಂದು ಪುತ್ತೂರು...
ಜೆಸಿಐ ಉಜಿರೆ ಸಿಟಿ ವತಿಯಿಂದ, ಪ್ರಗತಿ ಮಹಿಳಾ ಮಂಡಲ ಇವರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಗತಿಪರ ಕೃಷಿಕರಾಗಿ ಸಾಧನೆಗೈದ ಜಯಶ್ರೀ ಪ್ರಕಾಶ್ ಅಪ್ರಮೇಯ ಇವರನ್ನು ವಾವ್ ಉಮೆನ್ ಆಫ್ ವರ್ಥ್ ಅವಾರ್ಡ್...
ಮಡoತ್ಯಾರು: ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿ ಶ್ರೀ ರಾಮ ನಗರ ಹಾರಬೆ ಮಡಂತ್ಯಾರು ವಾರ್ಷಿಕ ನೇಮೋತ್ಸವ ಮಾ.14 ರಂದು ಮoಜುನಾಥ ಭಟ್ ಅಸ್ರಣ್ಣರು ಅಂತರ ಮಾಲಾಡಿ...
ಕೊಯ್ಯೂರು: ಮಂಗಳೂರು ಎಂ ಆರ್ ಪಿ ಎಲ್ ಕಂಪನಿಯ ಸಿಎಸ್ಆರ್ ನಿಧಿಯಿಂದ ಮಂಜೂರುಗೊಂಡ ಅನುದಾನದಲ್ಲಿ ಕಾಲೇಜು ತರಗತಿ ಕೊಠಡಿಗಳ ಕಾಮಗಾರಿ ಪ್ರಯುಕ್ತ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಲೇಜು...
ಬೆಳ್ತಂಗಡಿ: ಗ್ರಾಮದೈವ ಶ್ರೀ ಕೊಡಮಣಿತ್ತಾಯ ಮತ್ತು ಗುತ್ತು ಭಾಮ ದೈವ, ಶ್ರೀ ಜುಮಾದಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನ ಬಡೆಕ್ಕಾವುಗುತ್ತು ದೈವ ಕ್ಷೇತ್ರದಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ ಮಾ.14 ರಂದು ನಡೆಯಿತು....
ಬೆಳ್ತಂಗಡಿ: ಅರಣ್ಯ ಇಲಾಖೆಯ ಹೊಸ ನೇಮಕಾತಿಯಲ್ಲಿ ಪರೀಕ್ಷೆ ಬರೆದು ಆಯ್ಕೆಗೊಂಡು ಅಣ್ಣ- ತಮ್ಮ ಇಬ್ಬರು ಗಸ್ತು ಅರಣ್ಯ ಪಾಲಕರಾಗಿ ಅರಣ್ಯ ಇಲಾಖಾ ಸೇವೆಗೆ ನೇಮಕಗೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾರಾವಿ ನೂಜೋಡಿ ಮನೆಯ ಅಣ್ಣಿ ಮಲೆಕುಡಿಯ...
ಬೆಳ್ತಂಗಡಿ: ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನವಿಕಾಸ ವಿಭಾಗದ ನಿರ್ದೇಶಕರಾದ ಶ್ರೀ ವಿಠಲ ಪೂಜಾರಿಯವರು ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ನೂತನ ಸೌಲಭ್ಯಗಳನ್ನು...
ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಸಂಘ, ದಕ್ಷಿಣ ಕನ್ನಡ ವತಿಯಿಂದ ಬೋಧಕರ ವಿಭಾಗದಲ್ಲಿ ಅತ್ಯುತ್ತಮ...
ಶಿಶಿಲ: ಇಲ್ಲಿಯ ಹೇವಾಜೆ ನಿವಾಸಿ ತನಿಯಪ್ಪ ಮುಗೇರ (56ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.15ರಂದು ನಿಧನರಾದರು. ಮೃತರು ಪತ್ನಿ ಜಾನಕಿ, ಪುತ್ರಿಯರಾದ ರೇಷ್ಮಾ, ರಶ್ಮಿ, ರೇಖಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....